nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿನ್ನ ಪ್ರಿಯರಿಗೆ ಇಲ್ಲಿದೆ ಚಿನ್ನದಂತಹ ಸುದ್ದಿ!
    ಸ್ಪೆಷಲ್ ನ್ಯೂಸ್ June 3, 2024

    ಚಿನ್ನ ಪ್ರಿಯರಿಗೆ ಇಲ್ಲಿದೆ ಚಿನ್ನದಂತಹ ಸುದ್ದಿ!

    By adminJune 3, 2024No Comments1 Min Read
    gold price

    ಸತತವಾಗಿ ಚಿನ್ನ ಕುಸಿಯುತ್ತಿದ್ದು ಈ ಮೂಲಕ ಭಾರೀ ಇಳಿಕೆ ಕಾಣುತ್ತಿದೆ. ಚಿನ್ನ ಕೊಳ್ಳುವವರಿಗೆ ಇಂದು ತುಸು ಸಮಾಧಾನದ ಸುದ್ದಿ ಹೊರ ಬಿದ್ದಿದೆ. ಇಂದು (ಸೋಮವಾರ) 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹ 40 ಮತ್ತು ₹ 44 ಇಳಿಕೆಯಾಗಿದೆ.

    ಭಾರತದಲ್ಲಿ ಸದ್ಯ 10 ಗ್ರಾಮ್​ ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ​ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ ಗೆ 9,300 ರುಪಾಯಿಯಲ್ಲಿ ಇದೆ.


    Provided by
    Provided by

    ಕಳೆದ 1 ವಾರದಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಕೆ ಕಾಣಲು ಆರಂಭ ಆಯಿತು. ಕೆಲವು ದಿನಗಳ ಹಿಂದೆ ಚಿನ್ನ ಮತ್ತಷ್ಟು ಕುಸಿತ ಕಂಡು ಈಗ ಹೊಸ ಹೊಸ ದಾಖಲೆ ಬರೆಯುತ್ತಿದೆ. ಹಾಗಾದ್ರೆ ಚಿನ್ನದ ಬೆಲೆ 50,000 ರೂಪಾಯಿಗೆ ವಾಪಸ್ ಬರುತ್ತಾ? ಈ ಪ್ರಶ್ನೆಗಳಿಗೆ ಇನ್ನೇನು ಕೆಲವೇ ದಿನದಲ್ಲಿ ಉತ್ತರ ಸಿಗಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಶಿರಾ/ತುಮಕೂರು: ದೇಶದಲ್ಲಿ ಸುಮಾರು 15 ಕೋಟಿ ಬಿಜೆಪಿ ಕಾರ್ಯಕರ್ತರು ಇದ್ದು, ಬಿಜೆಪಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವುದು ನಮ್ಮ ಮೂಲ…

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.