ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಯದುವೀರ್ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರ.
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -51588
ಬಿಜೆಪಿ ಅಭ್ಯರ್ಥಿ ಯದುವೀರ್-58596
ಯದುವೀರ್ 7008 ಮತಗಳ ಮುನ್ನಡೆ
ಲೋಕಸಭಾ ಶಿವಮೊಗ್ಗ ಚುನಾವಣಾ ಮತ ಎಣಿಕೆ:
ಬಿಜೆಪಿ-ಬಿ.ವೈ.ರಾಘವೇಂದ್ರ-33, 780
ಕಾಂಗ್ರೆಸ್-ಗೀತಾ ಶಿವರಾಜಕುಮಾರ್-22497
ಪಕ್ಷೇತರ- ಕೆ.ಎಸ್.ಈಶ್ವರಪ್ಪ-2145
11283 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


