ದೇಶಾದ್ಯಂತ ಲೋಕಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಾ ಇದ್ದು, ಚುನಾವಣಾ ಫಲಿತಾಂಶ ಕುತೂಹಲ ಕೆರಳಿಸಿದೆ. ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಹಾಸನ ಚುನಾವಣೆ ರಿಸಲ್ಟ್ ಇಡೀ ದೇಶದ ಗಮನ ಸೆಳೆದಿದೆ.
ಆರಂಭಿಕ ಮತಎಣಿಕೆಯ ಮಾಹಿತಿ ಪ್ರಕಾರ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಅವರು ಮುನ್ನಡೆ ಸಾಧಿಸಿದ್ದರು. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಹಿನ್ನೆಡಯಲ್ಲಿದ್ದರು. ಇದಾದ ಬಳಿಕ ಮತ್ತೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ.
ಮೂರನೇ ಸುತ್ತಿನ ಮತಎಣಿಕೆ
ಜೆಡಿಎಸ್ 105314
ಕಾಂಗ್ರೆಸ್ 102890
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ – 2,424 ಮತಗಳಿಂದ ಮುನ್ನಡೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


