nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026
    Facebook Twitter Instagram
    ಟ್ರೆಂಡಿಂಗ್
    • ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!
    • ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?
    • ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?
    • ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು
    • ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 93ನೇ ವಯಸ್ಸಿನಲ್ಲಿ 5ನೇ ವಿವಾಹವಾದ ಮಾಧ್ಯಮ ಕ್ಷೇತ್ರದ ದಿಗ್ಗಜ ರೂಪರ್ಟ್ ಮರ್ಡೋಕ್
    ರಾಜ್ಯ ಸುದ್ದಿ June 4, 2024

    93ನೇ ವಯಸ್ಸಿನಲ್ಲಿ 5ನೇ ವಿವಾಹವಾದ ಮಾಧ್ಯಮ ಕ್ಷೇತ್ರದ ದಿಗ್ಗಜ ರೂಪರ್ಟ್ ಮರ್ಡೋಕ್

    By adminJune 4, 2024No Comments1 Min Read
    california

    ಮಾಧ್ಯಮ ಕ್ಷೇತ್ರದ ದಿಗ್ಗಜ ರೂಪರ್ಟ್ ಮರ್ಡೋಕ್ ಅವರು ಶನಿವಾರ ತಮ್ಮ 93ನೇ ವಯಸ್ಸಿನಲ್ಲಿ ತಮಗಿಂತ 25 ವರ್ಷ ಕಿರಿಯರಾದ ನಿವೃತ್ತ ಕಣ ಜೀವಶಾಸ್ತ್ರಜ್ಞೆ 67 ವರ್ಷ ವಯಸ್ಸಿನ ಎಲೆನಾ ಝುಕೋವಾ ಅವರನ್ನು ವಿವಾಹವಾದರು. ಇದು ಮರ್ಡೋಕ್ ಅವರ ಐದನೇ ವಿವಾಹ. ಮೊರಗಾ ಎಂಬ ಕ್ಯಾಲಿಫೋರ್ನಿಯಾ ವೈನ್ ಯಾರ್ಡ್ ಎಸ್ಟೇಟ್ ನಲ್ಲಿ ವಿವಾಹ ನಡೆಯಿತು.

    ವಿವಾಹದ ಚಿತ್ರಗಳನ್ನು ಮರ್ಡೋಕ್ ಮಾಲೀಕತ್ವದ ಬ್ರಿಟನ್ ಪತ್ರಿಕೆ ‘ದ ಸನ್’ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ನವಜೋಡಿ ಫೋಟೊಗೆ ಫೋಸ್ ನೀಡುತ್ತಾ ನಗುತ್ತಿರುವ ಚಿತ್ರಗಳು ಪ್ರಕಟವಾಗಿವೆ. ಈ ವಿವಾಹ ಸಂಭ್ರಮದಲ್ಲಿ ನ್ಯೂ ಇಂಗ್ಲೆಂಡ್ ಪೇಟ್ರಿಯಾಟ್ಸ್ ಯುಎಸ್ ಫುಟ್ಬಾಲ್ ತಂಡದ ಮಾಲೀಕ ರಾಬರ್ಟ್ ಕ್ರಾಫ್ಟ್ (82) ಮತ್ತು ಅವರ 50 ವರ್ಷ ವಯಸ್ಸಿನ ಪತ್ನಿ ದಾನಾ ಬ್ಲೂಂಬರ್ಗ್ ಪಾಲ್ಗೊಂಡಿದ್ದರು ಎಂದು ವರದಿ ವಿವರಿಸಿದೆ.

    ಇದಕ್ಕೂ ಮುನ್ನ ಮರ್ಡೋಕ್ ನಾಲ್ಕು ಬಾರೀ ವಿವಾಹವಾಗಿದ್ದು, ಇತ್ತೀಚೆಗೆ ರೋಲಿಂಗ್ ಸ್ಟೋನ್ ಮುಖ್ಯಸ್ಥ ಮೈಕ್ ಜಾಗರ್ ಅವರ ಸುಧೀರ್ಘ ಕಾಲದ ಗೆಳತಿ ಜೆರ್ರಿ ಹಾಲ್ ಅವರನ್ನು ವಿವಾಹವಾಗಿದ್ದರು. ಕಳೆದ ವರ್ಷ ದಂತ ನೈರ್ಮಲ್ಯ ತಜ್ಞೆ, ಕನ್ಸರ್ವೇಟಿವ್ ರೇಡಿಯೊ ನಿರೂಪಕಿ ಆ್ಯನ್ ಲೆಸ್ಲಿ ಸ್ಮಿತ್ ಅವರ ಜತೆ ನಿಶ್ಚಿತಾರ್ಥವನ್ನು ಮರ್ಡೋಕ್ ಘೋಷಿಸಿದ್ದರು. ಆದರೆ ಒಂದು ತಿಂಗಳ ಒಳಗಾಗಿ ಉದ್ದೇಶಿತ ವಿವಾಹವನ್ನು ರದ್ದುಪಡಿಸಿರುವುದಾಗಿ ಹೇಳಿಕೆ ನೀಡಿದ್ದರು.

    ಝುಕೋವಾ ರಷ್ಯಾದಿಂದ ಅಮೆರಿಕಕ್ಕೆ ಆಗಮಿಸಿದ್ದು, ಕಣ ಜೀವಶಾಸ್ತ್ರಜ್ಞೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಪುತ್ರಿ ದಾಶಾ ಝುಕೋವಾ ಉದ್ಯಮಿ. ಮರ್ಡೋಕ್ ಅವರಿಗೆ ಆರು ಮಂದಿ ಮಕ್ಕಳಿದ್ದು, ಆಸ್ಟ್ರೇಲಿಯಾದ ಗಗನಸಖಿ ಪ್ಯಾಟ್ರಿಕಾ ಬೂಕರ್ ಅವರನ್ನು ಮೊದಲು ವಿವಾಹವಾಗಿದ್ದರು. 1960ರ ದಶಕದಲ್ಲಿ ಇವರಿಗೆ ವಿಚ್ಛೇದನ ನೀಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್

    November 7, 2026

    ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ

    November 6, 2026

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    Comments are closed.

    Our Picks

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ಬ್ಯಾಂಕ್‌ ಗೆ ಸಂಬಂಧಿಸಿದ ಕೆಲಸಗಳಿವೆಯೇ? ಹಾಗಿದ್ದರೆ ಮುಂದಿನ ವಾರದ ರಜಾ ದಿನಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಭಾರತೀಯ ರಿಸರ್ವ್ ಬ್ಯಾಂಕ್…

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026

    ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.