nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026
    Facebook Twitter Instagram
    ಟ್ರೆಂಡಿಂಗ್
    • ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ
    • ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    • ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
    • ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಮಿಳು‌ ಹಾಸ್ಯ ನಟ ವಡಿವೇಲುಗೆ ಕೋವಿಡ್ ಸೋಂಕು: ಒಮಿಕ್ರಾನ್ ಶಂಕೆ
    ಸ್ಪೆಷಲ್ ನ್ಯೂಸ್ December 25, 2021

    ತಮಿಳು‌ ಹಾಸ್ಯ ನಟ ವಡಿವೇಲುಗೆ ಕೋವಿಡ್ ಸೋಂಕು: ಒಮಿಕ್ರಾನ್ ಶಂಕೆ

    By adminDecember 25, 2021No Comments1 Min Read
    vadivelu

    namma tumakuru

    ಚೆನೈ: ತಮಿಳು ಹಾಸ್ಯನಟ ವಡಿವೇಲು ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಅವರನ್ನು ಚೆನ್ನೈನ ಪೋರೂರಿನ ಶ್ರೀರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇತ್ತೀಚೆಗೆ ಯುಕೆಯಿಂದ ಹಿಂದಿರುಗಿದ ಅವರಿಗೆ, ಒಮಿಕ್ರಾನ್ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ.
    ವಡಿವೇಲು ತಮಿಳು ಚಿತ್ರರಂಗದ ಅತ್ಯುತ್ತಮ ಹಾಸ್ಯನಟರಲ್ಲಿ ಒಬ್ಬರು. ಅವರನ್ನು ಅವರ ಅಭಿಮಾನಿಗಳು ಪ್ರೀತಿಯಿಂದ ವೈಗೈ ಪುಯಲ್ ಎಂದು ಕರೆಯುತ್ತಾರೆ. ಆದರೆ, ಕಳೆದ ಕೆಲವು ವರ್ಷಗಳಿಂದ ವಡಿವೇಲು ನಟನೆಯಿಂದ ದೂರವಾಗಿದ್ದರು. ಅವರು ಈಗ ನಾಯಿ ಶೇಖರ್ ರಿಟರ್ನ್ಸ್ ಎಂಬ ಚಿತ್ರದೊಂದಿಗೆ ಪುನರಾಗಮನಕ್ಕೆ ಸಜ್ಜಾಗಿದ್ದಾರೆ.

    ಇತ್ತೀಚೆಗೆ, ವಡಿವೇಲು, ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಮತ್ತು ನಿರ್ದೇಶಕ ಸೂರಜ್ ನಾಯಿ ಶೇಖರ್ ರಿಟರ್ನ್ಸ್‌ನ ಪ್ರಿ-ಪ್ರೊಡಕ್ಷನ್ ಕೆಲಸಕ್ಕಾಗಿ ಲಂಡನ್‌ಗೆ ಹೋಗಿದ್ದರು. ಲಂಡನ್‌ನಿಂದ ಹಿಂದಿರುಗಿದ ನಂತರ, ವಡಿವೇಲುಗೆ ಕೋವಿಡ್ ಸೋಂಕು ತಗುಲಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಪರಿಶಿಷ್ಟ ಪಂಗಡದ…

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.