ಹೆಮ್ಮೆಯ ಭಾರತೀಯ ಮತದಾರರು ವಿಶ್ವ ದಾಖಲೆಯನ್ನು ರಚಿಸಿದ್ದಾರೆ. 642 ಮಿಲಿಯನ್ ಹೆಮ್ಮೆಯ ಭಾರತೀಯ ಮತದಾರರು ವಿಶ್ವ ದಾಖಲೆಯನ್ನು ರಚಿಸಿದ್ದಾರೆ.ಇದರಲ್ಲಿ 312 ಮಿಲಿಯನ್ ಹೆಮ್ಮೆಯ ಮಹಿಳಾ ಮತದಾರರಿದ್ದಾರೆ. ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ.ಇದು ಎಲ್ಲರಿಗೂ ಐತಿಹಾಸಿಕ ಕ್ಷಣ.
ಈ ಬಾರಿ ಲೋಕಸಭೆಗೆ 64.2 ಕೋಟಿ ಮತದಾರರಿಂದ ವಿಶ್ವದಾಖಲೆಯ ಹಕ್ಕು ಚಲಾವಣೆಯಾಗಿದೆ ಅಂತ ಸಿಇಸಿ ರಾಜೀವ್ ಕುಮಾರ್ ಹೇಳಿದ್ದಾರೆ. ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ. ಇದು 2019ರ ಚುನಾವಣೆಗಿಂತ ದೊಡ್ಡ ಮತದಾನ ನಡೆದಿದೆ.
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಲೋಕಸಭೆ ಚುನಾವಣೆಗೆ ಏಳು ಹಂತದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 64.2 ಕೋಟಿ ಜನರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಹೊಸ ವಿಶ್ವದಾಖಲೆ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


