nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ವಿಶ್ವಪರಿಸರ ದಿನಾಚರಣೆ ಹಾಗೂ ಚಿತ್ರಕಲಾ ಪ್ರದರ್ಶನ
    ರಾಜ್ಯ ಸುದ್ದಿ June 4, 2024

    ತುಮಕೂರು: ವಿಶ್ವಪರಿಸರ ದಿನಾಚರಣೆ ಹಾಗೂ ಚಿತ್ರಕಲಾ ಪ್ರದರ್ಶನ

    By adminJune 4, 2024No Comments1 Min Read
    environmental day

    ತುಮಕೂರು: ನಗರದ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಬಿ.ವಿ.ಎ ವಿದ್ಯಾರ್ಥಿಗಳಿಂದ ಚಿತ್ರಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಪ್ರಾಂಶುಪಾಲ ಸಿ.ಸಿ.ಬಾರಕೇರ ಅವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

    ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಶ್ವ ಮಾನವ ಸಭಾಂಗಣದಲ್ಲಿ ಬುಧವಾರ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ನಾಡಿನ ಹಿರಿಯ ಚಿತ್ರಕಲಾವಿದ ಪಿ.ಎಸ್.ಗ್ರಾಮ್ ಪುರೋಹಿತ್ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಪ್ರಾಂಶುಪಾಲ ಸಿ.ಸಿ.ಬಾರಕೇರ ವಹಿಸಿವರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ತರನ್ನುಂ ನಿಖತ್.ಎಸ್, ವಿಶ್ವವಿದ್ಯಾ ನಿಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಬಿ.ಕರಿಯಣ್ಣ ಹಾಗೂ ಅತಿಥಿಗಳಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಜಿ.ಎಲ್.ನಟರಾಜು, ಕಾಳಜಿ ಫೌಂಡೇಶನ್ ನಿರ್ದೇಶಕ ಎಂ.ಎಸ್. ಗಣೇಶ್ ಮಾರನಹಳ್ಳಿ,  ಕಾಳಜಿ ಫೌಂಡೇಶನ್ ಕಾನೂನು ಸಲಹೆಗಾರರಾದ ಶಿವಕುಮಾರ್ ಮೇಷ್ಟ್ರುಮನೆ ಉಪಸ್ಥಿತರಿರುವರು.

    ಇದೇ ಸಂದರ್ಭದಲ್ಲಿ ವಿವಿಧ ಪದವಿ ವಿದ್ಯಾರ್ಥಿಗಳಿಗಾಗಿ ‘ಸ್ಥಳದಲ್ಲೇ ಚಿತ್ರ ರಚನಾ ಸ್ಪರ್ಧೆ’ಯನ್ನು ಆಯೋಜಿಸಲಾಗಿರುತ್ತದೆ. ಆಸಕ್ತ ಪದವಿ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ದೂರವಾಣಿ ಸಂಖ್ಯೆ (8147870998)  ಸಂಪರ್ಕಿಸಬಹುದು.

    ಚಿತ್ರಕಲಾ ಪ್ರದರ್ಶನವು ದಿನಾಂಕ: 5.6.2024 ರಿಂದ 8.6.2024 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 17ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು…

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.