ತಿಪಟೂರು: ತಿಪಟೂರು ಟೈಮ್ಸ್ ನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಾಹಿತ್ಯ ಆಲ್ ಇಂಡಿಯಾ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಿಗೆ 592 ಅಂಕಗಳನ್ನು ಗಳಿಸಿದ್ದು, 4 ವಿದ್ಯಾರ್ಥಿಗಳು ನಮ್ಮ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಸಮಸ್ಥಾಪಕ ಕಾರ್ಯದರ್ಶಿ ಗಂಗಾಧರ್ ತಿಳಿಸಿದರು.
ಎಸ್ ಎಸ್ ಎಲ್ ಸಿ ಯಲ್ಲಿ ಸಾಧಾರಣ ಅಂಕ ಗಳಿಸಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಅವರಿಗೆ ಸೂಕ್ತ ತರಬೇತಿ ನೀಡಿದ್ದು, ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸುದ್ದಿಗೋಷ್ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್, ಆಡಳಿತ ಅಧಿಕಾರಿ ಅನುಪ್, ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪ್ಟೂರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


