nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ಗೌರವ ಡಾಕ್ಟರೇಟ್ ಪದವಿಗಳು ಪರಿಶೆಯ ಕಳ್ಳೇಪುರಿಯಂತೆ ಬಿಕರಿಯಾಗುತ್ತಿವೆ
    ಲೇಖನ December 26, 2021

    ನಕಲಿ ಗೌರವ ಡಾಕ್ಟರೇಟ್ ಪದವಿಗಳು ಪರಿಶೆಯ ಕಳ್ಳೇಪುರಿಯಂತೆ ಬಿಕರಿಯಾಗುತ್ತಿವೆ

    By adminDecember 26, 2021No Comments2 Mins Read
    fake doctorate certificate

    namma tumakuru

    ಪರಿಶೆಯ ಕಳ್ಳೇಪುರಿಯಂತೆ ನಕಲಿ ಗೌರವ ಡಾಕ್ಟರೇಟ್ ಪದವಿಗಳನ್ನು ಮಾರುವ ಫೇಕ್ ಯೂನಿವರ್ಸಿಟಿಗಳು ಹುಟ್ಟಿಕೊಂಡಿವೆ. ಕರ್ನಾಟಕಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿಯೂ ಗೌರವ ಡಾಕ್ಟರೇಟ್ ಪದವಿಯನ್ನು ಮಾರುವ ದಂಧೆಯು ಅವ್ಯಾಹತವಾಗಿ ನಡೆಯುತ್ತಿದೆ. ಗೌಡಾ ಪದವಿ ನೀಡುವ  ಈ ಫೇಕ್ ಯೂನಿವರ್ಸಿಟಿಗಳಲ್ಲಿ ಕುಲಪತಿ, ಡೀನ್, ಪ್ರೊಫೆಸರ್‌, ರೀಸರ್ಚ್ ಸ್ಕಾಲರ್ಸ್, ಸ್ಟೂಡೆಂಟ್ಸ್ ಯಾವುದೂ ಇರುವುದಿಲ್ಲ.


    Provided by
    Provided by

    ಕುಲಪತಿ -ಶಿಕ್ಷಕ ವರ್ಗ- ವಿದ್ಯಾರ್ಥಿಗಳು – ಸಂಶೋಧಕರುಗಳೇ ಇಲ್ಲದಿರುವ ಇಂಡಿಯನ್ ವರ್ಚುಯಲ್ ಅಕಾಡೆಮಿ ಫಾರ್ ಪೀಸ್ ಅಂಡ್ ಎಜುಕೇಶನ್ ಸಂಸ್ಥೆ, ವರ್ಚುಯಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿ ಹೆಸರಿನ ಫೇಕ್ ವಿಶ್ವವಿದ್ಯಾನಿಲಯಗಳು ಫೇಕ್ ‘ಗೌಡಾ’ ನೀಡುತ್ತಿವೆ. ದೊಡ್ಡ ಪ್ರಮಾಣದಲ್ಲಿ ಹಣಕಾಸಿನ  ದಂಧೆ ಇಲ್ಲಿ ನಡೆಯತ್ತಿದೆ. ಸರ್ಕಾರದಿಂದ ಅಂಗೀಕಾರ ಪಡೆದಿರುವ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಗಾಗಿ ನೋಂದಾಯಿಸಿ  ಸಂಶೋಧನೆ ನಡೆಸದಿರುವ ಅಥವಾ ಯಾವುದೇ ನಿರ್ದಿಷ್ಟ ಕ್ಷೇತ್ರದಲ್ಲಿ ಸಮಾಜಕ್ಕೆ ಗಣನೀಯ ಕೊಡುಗೆ ನೀಡದಿರುವ ಹಾದಿಬೀದಿಯ ಜನರೆಲ್ಲರಿಗೂ ರಮಾರುಮಿಯಾಗಿ ಡಾಕ್ಟರೇಟ್ ಪದವಿಯನ್ನು ಕೊಡುವ ಇಂತಹ ಫೇಕ್ ವಿವಿಗಳಲ್ಲಿ ಕಕಾಕಿಕೀ ತಿಳಿಯದಿರುವ ಅನಕ್ಷರಸ್ಥರು ಕೂಡಾ ಗೌಡಾ ಖರೀದಿಸುತ್ತಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಈ ದಂಧೆಯು ಹೆಚ್ಚು ವ್ಯಾಪಿಸಿದೆ. ಒಂದೇ ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗೌಡಾ ಪದವಿ ನೀಡಲಾಗಿದೆ ಎಂದು ಕೆಲವು ಮೂಲಗಳಿಂದ ತಿಳಿದುಬಂದಿದೆ. ಈ ಹಾವಳಿಯನ್ನು  ಪ್ರಜ್ಞಾವಂತ ಜನ ಮಟ್ಟ ಹಾಕಬೇಕಾಗಿದೆ. ತಮಿಳುನಾಡಿನ ಚೆನ್ನೈ ಮೂಲದ ವರ್ಚುಯಲ್ ಗ್ಲೋಬಲ್  ಪೀಸ್ ಯೂನಿವರ್ಸಿಟಿ ಎಂಬ ಫೇಕ್ ವಿಶ್ವವಿದ್ಯಾಲಯವು ಫೇಕ್ ಡಾಕ್ಟರೇಟ್ ನೀಡುತ್ತಿರುವುದರ ಬಗ್ಗೆ ಅಸಲಿ ಸಂಶೋಧಕರು ಆಲೋಚಿಸಬೇಕು. ನಿಜಕ್ಕೂ ಇದೊಂದು ಸಾಂಸ್ಕೃತಿಕ ಅತ್ಯಾಚಾರ.

    ಯಾವುದೇ ಸಂಘ ಸಂಸ್ಥೆಗಳು ಗೌಡಾ ವಿತರಿಸುವಂತಿಲ್ಲ. ಹಾಗೆ ಗೌಡಾ ವಿತರಿಸುವ ಬಗ್ಗೆ ರಿಜಿಸ್ಟ್ರೇಶನ್ ಕೂಡಾ ಮಾಡಿಸಿರುವುದಿಲ್ಲ. ಅದಕ್ಕೆ ಅವಕಾಶವೂ ಇರುವುದಿಲ್ಲ. ಸರ್ಕಾರವು ರೂಪಿಸಿರುವ ವಿಶ್ವವಿದ್ಯಾಲಯಗಳ ನಿಯಮಾವಳಿಗಳ ಅನುಸಾರ ವಾಗಿ ‘ಗೌಡಾ’ ಪಡೆದವರು ತಮ್ಮ ಹೆಸರಿನೊಂದಿಗೆ ಡಾ. ಸೇರಿಸಿಕೊಳ್ಳಬಾರದೆಂಬ ನಿಯಮವಿದೆ. ಹೀಗಿದ್ದೂ ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್ ಮುಂತಾದ ಕೆಲವರು ಬಳಸುವುದನ್ನು ಯಾರೂ ಆಕ್ಷೇಪಿಸದೆ ಇದೊಂದು ಟ್ರೆಂಡ್ ಆಯಿತು. ಭಾರತದ ಯಾವುದೇ ಅಧಿಕೃತ ವಿಶ್ವವಿದ್ಯಾಲಯವು ತನ್ನ ವಾರ್ಷಿಕ ಘಟಿಕೋತ್ಸವದ ಪ್ರಯುಕ್ತ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮೂವರನ್ನು ಗುರುತಿಸಿ ಗೌಡಾ ಪದವಿ ನೀಡಬಹುದು. ಗೌಡಾ ಪದವಿಗಾಗಿ ಗಣ್ಯ ವ್ಯಕ್ತಿಗಳನ್ನು ಆಯ್ಕೆ ಮಾಡಲು  ಆಯ್ಕೆ ಸಮಿತಿಗಳಿರುತ್ತವೆ. ಇದಕ್ಕೆ ರಾಜ್ಯಪಾಲರ ಅನಮೋದನೆಯೂ ಅಗತ್ಯವಾಗಿರುತ್ತದೆ.  ಉಳಿದಂತೆ ಯಾವುದೇ ಸಂಘ ಸಂಸ್ಥೆಗಳು ಗೌಡಾ ಪದವಿಯನ್ನು ನೀಡುವಂತಿಲ್ಲ.

    ವರ್ಚುಯಲ್ ಗ್ಲೋಬಲ್ ಪೀಸ್  ಯೂನಿವರ್ಸಿಟಿ ಎಂಬ ಯಾವುದೇ ಅಧಿಕೃತ ವಿಶ್ವವಿದ್ಯಾಲಯ ಅಸ್ತಿತ್ವದಲ್ಲಿರುವುದಿಲ್ಲ. ಫೇಕ್ ಡಾಕ್ಟರೇಟ್ ಕೊಡುವ ಫೇಕ್ ಸಂಸ್ಥೆಗಳನ್ನು ಸರ್ಕಾರವೇ ಮಟ್ಟಹಾಕಬೇಕು. ನಾವು ಇವುಗಳ ವಿರುದ್ಧ ಅರಿವು ಮೂಡಿಸಬೇಕು. ನೆರೆಯ ತಮಿಳುನಾಡಿನ ಯಾವುದೋ  ವಿಳಾಸವಿರದ ವರ್ಚುಯಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿ ಇವರ ಸೇವೆಯನ್ನು ಗುರುತಿಸುವುದಾದರೆ ನಮ್ಮದೇ ಕರ್ನಾಟಕದ ವಿಳಾಸವಿರುವ ವಿಶ್ವವಿದ್ಯಾಲಯಗಳು ಇವರ ದೊಡ್ಡ ಪರಿಗಣನೀಯ ಸೇವೆಯನ್ನು ಗೌಡಾ ನೀಡಲು ಗುರುತಿಸಬಹುದಿತ್ತಲ್ಲವೇ?

    ಡಾ.ವಡ್ಡಗೆರೆ ನಾಗರಾಜಯ್ಯ

    8722724174

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026

    ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ

    January 31, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.