ತುಮಕೂರು: ರಾಷ್ಟ್ರೀಯ ಹೆದ್ದಾರಿ 4ಕ್ಕೆ ಅಡ್ಡಲಾಗಿ ನಿರ್ಮಿಸಿರುವ ಯಲ್ಲಾಪುರಕ್ಕೆ ಹೋಗುವ ಅಂಡರ್ ಪಾಸ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.
ಇದರಿಂದಾಗಿ ಪಾವಗಡ, ಮಧುಗಿರಿ, ಕೊರಟಗೆರೆಗೆ ಹೋಗುವ ಪ್ರಯಾಣಿಕರ ಪರದಾಡುವಂತಾಯಿತು. ರಾಷ್ಟ್ರೀಯ ಹೆದ್ದಾರಿ 4ಕ್ಕೆ ಅಡ್ಡಲಾಗಿ ನಿರ್ಮಿಸಿರುವ ಅಂಡರ್ ಪಾಸ್ ಇದಾಗಿದ್ದು, ಇಲ್ಲಿ ಟ್ರಾಪಿಕ್ ಜಾಮ್ ಆಗಿ ಸುಮಾರು 30ನಿಮಿಷಗಳ ಕಾಲ ಆಂಬುಲೆನ್ಸ್ ಮತ್ತು ಶಾಲಾ ಬಸ್ ಗಳು, ಫ್ಯಾಕ್ಟರಿಯ ಬಸ್ ಗಳು ರಸ್ತೆಯುದ್ದಕ್ಕೂ ಕ್ಯೂ ನಿಲ್ಲುವಂತಾಯಿತು.
ವಿಡಿಯೋ ನೋಡಿ: