nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ

    March 6, 2026

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    • ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ
    • ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಂಗನಾ ರಣಾವತ್ ಗೆ ಕಪಾಳ ಮೋಕ್ಷ ಮಾಡಿದ ಕುಲ್ವಿಂದರ್​ ಕೌರ್ ಗೆ ಕೆಲಸ ಆಫರ್‌ ನೀಡಿದ ಗಾಯಕ ವಿಶಾಲ್ ದದ್ಲಾನಿ
    ರಾಷ್ಟ್ರೀಯ ಸುದ್ದಿ June 8, 2024

    ಕಂಗನಾ ರಣಾವತ್ ಗೆ ಕಪಾಳ ಮೋಕ್ಷ ಮಾಡಿದ ಕುಲ್ವಿಂದರ್​ ಕೌರ್ ಗೆ ಕೆಲಸ ಆಫರ್‌ ನೀಡಿದ ಗಾಯಕ ವಿಶಾಲ್ ದದ್ಲಾನಿ

    By adminJune 8, 2024No Comments1 Min Read
    kangana

    ಚಂಡಿಗಢ ವಿಮಾನ ನಿಲ್ದಾಣದಲ್ಲಿ ನಟಿ ಹಾಗೂ ನೂತನ ಸಂಸದೆ ಕಂಗನಾ ರಣಾವತ್ ಅವರಿಗೆ ಭದ್ರತಾ ಸಿಬ್ಬಂದಿ  ಕುಲ್ವಿಂದರ್​ ಕೌರ್​ ಅವರಿಗೆ ಗಾಯಕ ವಿಶಾಲ್ ದದ್ಲಾನಿ ಕೆಲಸದ ಆಫರ್ ನೀಡಿದ್ದಾರೆ.

    ‘ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್ ​ಎಫ್​ ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಇನ್ ​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.


    Provided by
    Provided by

    ‘ಸ್ಕ್ಯಾನ್​ ಮಾಡಲು ಕಂಗನಾ ಅವರಿಗೆ ತಮ್ಮ ಫೋನ್​ ನೀಡಲು ಸೂಚಿಸಲಾಯಿತು. ಆದರೆ ಈಗ ತಾನು ಸಂಸದೆ ಎಂಬ ಕಾರಣಕ್ಕೆ ಅವರು ಫೋನ್​ ನೀಡಲು ನಿರಾಕರಿಸಿದರು. ಅಲ್ಲಿಂದ ವಾಗ್ವಾದ ಶುರುವಾಯಿತು. ಕುಲ್ವಿಂದರ್​ ಕೌರ್​ ಅವರನ್ನು ಕೆಲಸದಿಂದ ತೆಗೆದುಹಾಕಿದರೆ ಯಾರಾದರೂ ಅವರನ್ನು ನನ್ನ ಸಂಪರ್ಕಕ್ಕೆ ತನ್ನಿ. ಅವರಿಗೆ ಉತ್ತಮ ಉದ್ಯೋಗ ನೀಡುತ್ತೇನೆ’ ಎಂದು ವಿಶಾಲ್​ ದದ್ಲಾನಿ ಭರವಸೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ

    March 6, 2026

    ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದರು. ಇದು ಅವರ ವೃತ್ತಿಜೀವನದ ದಾಖಲೆಯ…

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.