ಮೈಸೂರು: ಮೈಸೂರಿನ ಹಳೆ ಕೆಸರೆಯ ಗುಜರಿಯಲ್ಲಿ ವಿಷಾನಿಲ ಸೋರಿಕೆಯಿಂದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ ನಡೆದಿದೆ. ಸುಮಾರು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುತ್ತಮುತ್ತಲ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


