ಉಡುಪಿ: ಇಲ್ಲಿಯ ಸಂತೆಕಟ್ಟೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಕೆಸರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಖಾದ್ಯ ತೈಲ ಸಾಗಣೆ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಚಾಲಕನಿಗೆ ತರಚಿದ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹೈವೇ ಕಾಮಗಾರಿ ಸೂಚನಾ ಫಲಕ ನೋಡದೆ ಮುಚ್ಚಿದ್ದ ಸರ್ವಿಸ್ ರಸ್ತೆಯಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


