nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರೋಟೀನ್​​ ಪೌಡರ್​ ಬಳಸುವ ಮುನ್ನ ಎಚ್ಚರ! ಬಹಿರಂಗವಾಯಿತು ಈ ವರದಿ
    ಆರೋಗ್ಯ June 9, 2024

    ಪ್ರೋಟೀನ್​​ ಪೌಡರ್​ ಬಳಸುವ ಮುನ್ನ ಎಚ್ಚರ! ಬಹಿರಂಗವಾಯಿತು ಈ ವರದಿ

    By adminJune 9, 2024No Comments1 Min Read
    protein powder

    ದೇಹ ಬಲಾಢ್ಯಗಾಗಿ ಪ್ರೋಟೀನ್​​ ಪೌಡರ್​ ಬಳಸುವ ಮುನ್ನ ಎಚ್ಚರ.. ICMR ವರದಿಯಲ್ಲಿ ಅಚ್ಚರಿ ವಿಷಯ ಬಹಿರಂಗವಾಗಿದೆ. 13 ವರ್ಷದ ಬಳಿಕ ICMR ಭಾರತೀಯರ ಫುಡ್ ಡಯಟ್ರಿ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಪ್ರೋಟಿನ್ ಪೌಡರ್ ಬಳಕೆದಾರರನ್ನು ಅಚ್ಚರಿ ಮೂಡಿಸುವ ಅಂಶಗಳನ್ನು ವರದಿ ನೀಡಿದೆ.

    ಜಿಮ್, ಸ್ಪೋರ್ಟ್​ ಗಳಲ್ಲಿ ತೊಡಗಿಕೊಂಡಿರುವ ಯುವಕ ಯುವತಿಯರಂತೂ ಪ್ರೋಟೀನ್ ಹೆಸರಿನಲ್ಲಿ ಸ್ಲೋ ಪಾಯಿಸನ್ ಸೇವನೆ ಮಾಡುತ್ತಿದ್ದು, ಜೀವಕ್ಕೆ ಕುತ್ತು ತಂದು ಕೊಳ್ಳುತ್ತಿದ್ದಾರೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೇಳಿದೆ.


    Provided by
    Provided by

    ಅತಿಯಾದ ಪ್ರೋಟಿನ್ ಪೌಡರ್ ಸೇವನೆಯಿಂದ ಜೀವಕ್ಕೆ ಅಪಾಯವಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದೆ. ಭಾರತದಲ್ಲಿ ಅತಿ ಹೆಚ್ಚು ಚೀಪ್ ಪ್ರೋಟಿನ್ ಪೌಡರ್‌ಗಳು ಮಾರಟವಾಗುತ್ತಿದ್ದು ಅದರಲ್ಲಿ ಸಕ್ಕರೆ, ಸೋಡಿಯಂ, ಪೋಟ್ಯಾಷಿಯಂ ಸೇರಿದಂತೆ ಹಲವು ಕೆಮಿಕಲ್ ಅಂಶಗಳು ಹೆಚ್ಚಾಗಿ ಪತ್ತೆಯಾಗಿದ್ದು, ಆರೋಗ್ಯದ ದುಷ್ಪರಿಣಾಮ ಬೀರುತ್ತಿದೆ.

    ಭಾರತದಲ್ಲಿ ನೆಲೆಯೂರಿರುವ ಅನೇಕ ಚೀಪ್ ಬ್ರಾಂಡ್ ಪ್ರೋಟಿನ್ ಪೌಡರ್ಗಳಲ್ಲಿ ಜೀವಕ್ಕೆ ಕುತ್ತು ತರುವಂತಹ ಅನೇಕ ಕೆಮಿಕಲ್ ಬಳಕೆ ಮಾಡಲಾಗುತ್ತಿದೆ. ಹೆಚ್ಚಾಗಿ ಸಕ್ಕರೆ ಅಂಶಗಳು ಪ್ರೋಟಿನ್ ಪೌಡರ್​ಗಳಲ್ಲಿ ಬಳಕೆ ಮಾಡಲಾಗುತ್ತಿದ್ದು ಇದರಿಂದ ಡಯಾಬಿಟಿಸ್ ನಂತಹ ಸಮಸ್ಯೆಗಳು ಬರುವ ಸಾಧ್ಯತೆ ಇದೆ ಎಂಬ ವರದಿ ಬಹಿರಂಗವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?

    May 26, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.