ಬೆಂಗಳೂರು: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಜಾರಕಿಹೊಳಿ ಅವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು.
ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ಆಸೀಫ್ ಸೇಠ್, ಚನ್ನರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


