nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಕಲ್ ಎಂದು ಕರೆದಿದ್ದಕ್ಕೆ ಯುವತಿಗೆ ಯುವಕನಿಂದ ಹಿಗ್ಗಾಮುಗ್ಗಾ ಥಳಿತ
    ರಾಷ್ಟ್ರೀಯ ಸುದ್ದಿ December 27, 2021

    ಅಂಕಲ್ ಎಂದು ಕರೆದಿದ್ದಕ್ಕೆ ಯುವತಿಗೆ ಯುವಕನಿಂದ ಹಿಗ್ಗಾಮುಗ್ಗಾ ಥಳಿತ

    By adminDecember 27, 2021No Comments1 Min Read
    uncle

    namma tumakuru

    35 ವರ್ಷದ ಅಂಗಡಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬನನ್ನ ‘ಅಂಕಲ್‌ʼ ಎಂದು ಕರೆದದ್ದಕ್ಕೆ ಕಾರಣಕ್ಕೆ 18 ವರ್ಷದ ಯುವತಿ ಅಮಾನುಷವಾಗಿ ಥಳಿಸಿ ಥಳಿಸಿದ ಆಘಾತಕಾರಿ ಘಟನೆ ಉತ್ತರಾಖಂಡ್‌ನ ಉಧಮ್ ಸಿಂಗ್ ನಗರ ಜಿಲ್ಲೆಯ ಸಿತಾರ್‌ಗಂಜ್ ಪಟ್ಟಣದಲ್ಲಿ ವರದಿಯಾಗಿದೆ.


    Provided by
    Provided by

    ಮಂಗಳವಾರ ನಡೆದ ಘಟನೆಯಲ್ಲಿ ನಿಶಾ ಅಹ್ಮದ್ ಎಂದು ಗುರುತಿಸಲಾದ ಸಂತ್ರಸ್ತ ಮಹಿಳೆಗೆ ತಲೆಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನ ಮೋಹಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಐಪಿಸಿ ಸೆಕ್ಷನ್ 354 , ಸೆಕ್ಷನ್ 323 ಮತ್ತು ಸೆಕ್ಷನ್ 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ವರದಿಗಳ ಪ್ರಕಾರ, “ನಿಶಾ ಅಹ್ಮದ್ ಅವರು ಡಿಸೆಂಬರ್ 19 ರಂದು ಖರೀದಿಸಿದ ಬ್ಯಾಡ್ಮಿಂಟನ್ ರಾಕೆಟ್ ಅನ್ನು ಬದಲಾಯಿಸಲು ಖತಿಮಾ ರಸ್ತೆಯಲ್ಲಿರುವ ಅಂಗಡಿಗೆ ಹೋಗಿದ್ದರು, ಅದರ ಕೆಲವು ನೆಟ್ಸ್‌ ಹಾಳಾಗಿದ್ದವು. ಆ ಸಮಯದಲ್ಲಿ ಅಂಗಡಿಯವನನ್‌ ಅಂಕಲ್‌ ಎಂದು ಸಂಬೋಧಿಸಿದಾಗ ಸಿಟ್ಟಿಗೆದ್ದ ವ್ಯಕ್ತಿ ಯುವತಿಯ ಮೇಲೆ ಹಲ್ಲೆ ಮಾಡಿದ್ದಾನೆ.

    ನಿಶಾಳನ್ನು ಚಿಕಿತ್ಸೆಗೆಂದು ಕರೆದೊಯ್ದ ಆಸ್ಪತ್ರೆಯಿಂದ ಪೊಲೀಸರಿಗೆ ವಿಷಯ ತಿಳಿಸಲಾಗಿದೆ. ಪೊಲೀಸರ ಮಧ್ಯಪ್ರವೇಶದ ನಂತರ ನಿಶಾಳ ತಂದೆ ಕೂಡ ಪೊಲೀಸರಿಗೆ ದೂರು ನೀಡಿದ್ದರು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.