nammatumakuru

    Subscribe to Updates

    Get the latest creative news from FooBar about art, design and business.

    What's Hot

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026
    Facebook Twitter Instagram
    ಟ್ರೆಂಡಿಂಗ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಯ ನಟ ಪೃಥ್ವಿರಾಜ್ ಗೆ ಅರೆಸ್ಟ್ ವಾರೆಂಟ್ !
    ರಾಜ್ಯ ಸುದ್ದಿ June 13, 2024

    ಹಾಸ್ಯ ನಟ ಪೃಥ್ವಿರಾಜ್ ಗೆ ಅರೆಸ್ಟ್ ವಾರೆಂಟ್ !

    By adminJune 13, 2024No Comments1 Min Read
    prithviraj 2

    ಹಾಸ್ಯ ನಟ ಪೃಥ್ವಿರಾಜ್ ವಿರುದ್ಧ ವಿಜಯವಾಡದ ಕೌಟುಂಬಿಕ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

    ವಿಜಯವಾಡದ ಶ್ರೀಲಕ್ಷ್ಮಿ 1984 ರಲ್ಲಿ ನಟ ಪೃಥ್ವಿರಾಜ್​ ಅವರನ್ನು ವಿವಾಹವಾಗಿದ್ದರು. ಇಬ್ಬರಿಗೂ ಒಬ್ಬ ಮಗ ಮತ್ತು ಮಗಳು ಇದ್ದಾರೆ. ಪೃಥ್ವಿರಾಜ್ ತಮ್ಮ ಪತ್ನಿಯ ನಡುವಿನ ಘರ್ಷಣೆಯಿಂದ ಬೇರ್ಪಟ್ಟಿದ್ದಾರೆ. ಶ್ರೀಲಕ್ಷ್ಮಿ ತನ್ನ ಇಬ್ಬರು ಮಕ್ಕಳೊಂದಿಗೆ ಹುಟ್ಟಿದ ಮನೆಯಲ್ಲಿದ್ದಾರೆ. 2017ರಲ್ಲಿ ಶ್ರೀಲಕ್ಷ್ಮಿ ನ್ಯಾಯಾಲಯದ ಮೊರೆ ಹೋಗಿದ್ದು, ತನ್ನ ಪತಿ ಪೃಥ್ವಿರಾಜ್‌ಗೆ ತಿಂಗಳಿಗೆ 8 ಲಕ್ಷ ರೂ.ಗಳನ್ನು ಕಾನೂನಾತ್ಮಕವಾಗಿ ಜೀವನಾಂಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು.

    ಅದಕ್ಕೆ ನ್ಯಾಯಾಲಯವೂ ಒಪ್ಪಿಗೆ ಸೂಚಿಸಿದ್ದು, ಶ್ರೀಲಕ್ಷ್ಮಿ ಅವರ ಕಾನೂನು ಹೋರಾಟದ ವೆಚ್ಚವನ್ನೂ ಪೃಥ್ವಿರಾಜ್ ಭರಿಸಬೇಕೆಂದು ಕೋರ್ಟ್ ತೀರ್ಪು ನೀಡಿತ್ತು.

    ಅದರಂತೆ ಪೃಥ್ವಿರಾಜ್ ಪ್ರತಿ ತಿಂಗಳು 10ನೇ ತಾರೀಖಿನೊಳಗೆ ಆಕೆಗೆ 8 ಲಕ್ಷ ರೂ. ಜೀವನಾಂಶವನ್ನು ಪಾವತಿಸಬೇಕು ಎಂದು ತೀರ್ಪು ನೀಡಿತ್ತು. ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

    ನ್ಯಾಯಾಲಯದ ಆದೇಶದಂತೆ ಪೃಥ್ವಿರಾಜ್ ಪತ್ನಿಗೆ 8 ಲಕ್ಷ ರೂ. ಜೀವನಾಂಶ ನೀಡಬೇಕಿದ್ದು, ನೀಡಿಲ್ಲ. ಅದೂ ಅಲ್ಲದೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಈ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ಬೆಂಗಳೂರು: “ಪಾಕಿಸ್ತಾನಿಯರೆಲ್ಲರೂ ನಮ್ಮ ಶತ್ರುಗಳಲ್ಲ” ಎಂಬ ಆರ್‌ ಎಸ್‌ ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಮುಖಂಡ…

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.