nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ! ತಿಂಗಳಿಗೆ 52  ಸಾವಿರ ಸಂಬಳ
    ಉದ್ಯೋಗ June 13, 2024

    ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ! ತಿಂಗಳಿಗೆ 52  ಸಾವಿರ ಸಂಬಳ

    By adminJune 13, 2024No Comments1 Min Read
    job alert

    ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ (Animal Husbandry & Veterinary Services Karnataka) ಖಾಲಿ ಇರುವ ಬರೋಬ್ಬರಿ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (AHVS Karnataka Recruitment 2024).

    ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.


    Provided by

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್‌.ಸಿ. / ಬಿ.ವಿ.ಎಸ್‌.ಸಿ ಆಯಂಡ್‌ ಎಎಚ್‌ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

    ಆಸಕ್ತರು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್‌ 24. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (ahvs.karnataka.gov.in).  ಈ ನೇಮಕಾತಿ ಗುತ್ತಿಗೆ ಆಧಾರದಲ್ಲಿ ನಡೆಯುತ್ತಿದ್ದು, ತಾತ್ಕಾಲಿಕವಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಉದ್ಯೋಗ: ಏ.19ರಂದು ನೇರ ಸಂದರ್ಶನ

    April 18, 2025

    ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ:  ಏ.8ರಂದು ನೇರ ಸಂದರ್ಶನ

    April 6, 2025

    ಫೆ.17ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    February 14, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.