nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಲಗುವ ಕೋಣೆಯಲ್ಲಿ ವಾಸ್ತು ಹೀಗಿರಬೇಕು! ಈ ತಪ್ಪುಗಳನ್ನು ಮಾಡಲೇಬೇಡಿ
    ಲೇಖನ June 14, 2024

    ಮಲಗುವ ಕೋಣೆಯಲ್ಲಿ ವಾಸ್ತು ಹೀಗಿರಬೇಕು! ಈ ತಪ್ಪುಗಳನ್ನು ಮಾಡಲೇಬೇಡಿ

    By adminJune 14, 2024No Comments1 Min Read
    bedroom vastu

    ನಾವು ನೆಮ್ಮದಿಯಿಂದ ನಿದ್ದೆ ಮಾಡುವ ಜಾಗವೇ ನಮ್ಮ ಬೆಡ್ ರೂಂ. ಬೆಡ್ ರೂಂ ವಾಸ್ತು ಬಗ್ಗೆ ಗಮನವಿರಲಿ. ವಾಸ್ತು ದೋಷದಿಂದಾಗಿ ಬೆಡ್ ರೂಂನಲ್ಲಿ ನಕಾರಾತ್ಮಕ ಶಕ್ತಿ ನೆಲೆಸುತ್ತದೆ. ಸಂಗಾತಿ ನಡುವೆ ಆಗಾಗ ಜಗಳವಾಗುತ್ತದೆ. ಸುಖ-ಶಾಂತಿಗಾಗಿ ಬೆಡ್ ರೂಂ ವಾಸ್ತು ಬಗ್ಗೆ ಗಮನ ನೀಡುವುದು ಬಹಳ ಮುಖ್ಯ.

    ಮಲಗುವ ಕೋಣೆ ಪಶ್ಚಿಮ-ದಕ್ಷಿಣ ದಿಕ್ಕಿನಲ್ಲಿರುವಂತೆ ನೋಡಿಕೊಳ್ಳಿ.ಮಲಗುವ ಕೋಣೆಯನ್ನು ಈಶಾನ್ಯ ಮೂಲೆಯಲ್ಲಿ ಮಾಡೋದಕ್ಕೆ ಹೋಗಬೇಡಿ. ಏಕೆಂದರೆ ಇದು ಧನಾತ್ಮಕ ಶಕ್ತಿ ಹರಿದು ಬರೋದಕ್ಕೆ ಅಡ್ಡಿಪಡಿಸುತ್ತದೆ.


    Provided by
    Provided by

    ಬೆಡ್ ರೂಂನಲ್ಲಿ ಹಿಂಸಾತ್ಮಕ ಫೋಟೋಗಳನ್ನು ಹಾಕಬೇಡಿ. ಇದು ಜಗಳವನ್ನು ಹೆಚ್ಚು ಮಾಡುತ್ತದೆ. ಮಲಗುವ ಕೋಣೆಯ ಬಣ್ಣಗಳು ಶಾಂತಿಯುತ ವಾತಾವರಣವನ್ನು ಸೃಷ್ಟಿಸುವಂತಿರಬೇಕು. ಬಣ್ಣಗಳನ್ನು ನೋಡಿದ ತಕ್ಷಣ ಅದು ನಮ್ಮ ಕಣ್ಣಿಗೆ ಹೊಡೆಯುವಂತಿರಬಾರದು.

    ಇನ್ನೂ ಕೋಣೆಯ ತುಂಬಾ ಕನ್ನಡಿ ಇಡೋದಕ್ಕೆ ಹೋಗಬೇಡಿ. ಇದು ಕೂಡ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ನೀವು ಮಲಗುವ ಕೋಣೆಯಲ್ಲಿ ಕೆಲವೊಂದು ಸಸ್ಯಗಳು ಇದ್ದರೆ ತುಂಬಾನೇ ಒಳ್ಳೆಯದು.

    ಮಲಗುವ ಕೋಣೆಯಲ್ಲಿ ಅಪ್ಪಿತಪ್ಪಿಯೂ ಅಕ್ವೇರಿಯಂ ಇಡಬಾರದು. ಇದು ದಂಪತಿ ಆರೋಗ್ಯದಲ್ಲಿ ಕೆಟ್ಟ ಪರಿಣಾಮ ಬೀರಬಹುದು. ಕೆಲ ಪರಭಕ್ಷಕ ಪ್ರಾಣಿಗಳ ಚಿತ್ರ ಹಾಗೂ ವಿಗ್ರಹ ಇಡಬಾರದು. ಇದರಿಂದ ದಂಪತಿ ಕಲಹ ಆಗಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.