nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026
    Facebook Twitter Instagram
    ಟ್ರೆಂಡಿಂಗ್
    • ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಟಲಿ ಪ್ರವಾಸ: ಪ್ರಧಾನಿ ಮೋದಿಯನ್ನು ಅಣಕಿಸಿ ಪೋಸ್ಟ್ ಹಾಕಿ, ನಂತರ ಡಿಲೀಟ್ ಮಾಡಿದ ಕೇರಳ ಕಾಂಗ್ರೆಸ್
    ರಾಷ್ಟ್ರೀಯ ಸುದ್ದಿ June 18, 2024

    ಇಟಲಿ ಪ್ರವಾಸ: ಪ್ರಧಾನಿ ಮೋದಿಯನ್ನು ಅಣಕಿಸಿ ಪೋಸ್ಟ್ ಹಾಕಿ, ನಂತರ ಡಿಲೀಟ್ ಮಾಡಿದ ಕೇರಳ ಕಾಂಗ್ರೆಸ್

    By adminJune 18, 2024No Comments1 Min Read
    narendra modhi

    ಪ್ರಧಾನಿ ನರೇಂದ್ರ ಮೋದಿ ಅವರ ಇಟಲಿ ಪ್ರವಾಸದ ಕುರಿತು ಕಾಂಗ್ರೆಸ್ ಪಕ್ಷದ ಕೇರಳ ಘಟಕ ಮಾಡಿದ್ದ ಲೇವಡಿ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕ್ಷಮಾಪಣೆ ಕೋರಿದೆ.

    ಜಿ7 ಶೃಂಗಸಭೆಗೆ ಇಟಲಿಯ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ವಿವಿಧ ದೇಶಗಳ ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದ ಅವರು, ಪೋಪ್ ಫ್ರಾನ್ಸಿಸ್ ಅವರನ್ನು ಸಹ ಭೇಟಿಯಾಗಿದ್ದರು. ಇಬ್ಬರೂ ಪರಸ್ಪರ ಆಲಂಗಿಸುವ ಫೋಟೋಗಳು ವೈರಲ್ ಆಗಿದ್ದವು. ಇದನ್ನು ಕೇರಳ ಕಾಂಗ್ರೆಸ್ ಘಟಕ ಸಾಮಾಜಿಕ ಮಾಧ್ಯಮದಲ್ಲಿ ಅಣಕಿಸಿ ಪೋಸ್ಟ್ ಮಾಡಿತ್ತು. ವಿವಾದದ ಬೆನ್ನಲ್ಲೇ ಕೇರಳ ಕಾಂಗ್ರೆಸ್ ತನ್ನ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ.


    Provided by
    Provided by

    ಪ್ರಧಾನಿ ಮೋದಿ ಪೋಪ್ ಜತೆಗೆ ಇರುವ ಫೋಟೋ ಹಂಚಿಕೊಂಡಿದ್ದ ಕಾಂಗ್ರೆಸ್ ಘಟಕವು, “ಪೋಪ್ ಅವರಿಗೆ ದೇವರನ್ನು ಭೇಟಿ ಮಾಡುವ ಅವಕಾಶ ಕೊನೆಗೂ ದೊರಕಿದೆ” ಎಂದು ಟೀಕಿಸಿತ್ತು.

    ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಅವರು ಸಂದರ್ಶನವೊಂದರಲ್ಲಿ, ತಮ್ಮನ್ನು ದೇವರು ಒಂದು ಉದ್ದೇಶಕ್ಕೆ ಕಳುಹಿಸಿದ್ದಾನೆ ಎಂಬುದು ಮನವರಿಕೆಯಾಗಿದೆ ಎಂಬುದಾಗಿ ನೀಡಿದ್ದ ಹೇಳಿಕೆಯ ಆಧಾರದಲ್ಲಿ ಈ ಟೀಕೆ ಮಾಡಲಾಗಿತ್ತು ಎನ್ನಲಾಗಿದೆ. ವ್ಯಾಪಕ ಆಕ್ರೋಶದ ಬಳಿಕ ಕೇರಳ ಕಾಂಗ್ರೆಸ್ ಘಟಕವು ವಿವಾದಾತ್ಮಕ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ.

    “ಕ್ರೈಸ್ತರ ಭಾವನೆ ಅಥವಾ ಮಾನಸಿಕ ಆಘಾತಕ್ಕೆ ಕಾರಣವಾಗಿದ್ದಕ್ಕೆ ಕ್ಷಮೆ ಕೋರುತ್ತೇವೆ” ಎಂದು ಹೇಳಿದೆ. ಯಾವುದೇ ಧರ್ಮ ಅಥವಾ ಧಾರ್ಮಿಕ ನಾಯಕರನ್ನು ಅವಮಾನಿಸುವ ಉದ್ದೇಶ ತನಗೆ ಇರಲಿಲ್ಲ. ಆದರೆ ಪ್ರಧಾನಿ ಮೋದಿ ಸೇರಿದಂತೆ ಸಾರ್ವಜನಿಕ ವ್ಯಕ್ತಿಗಳು ಟೀಕೆಗಳಿಂದ ಹೊರತಲ್ಲ ಎಂದು ಪ್ರತಿಪಾದಿಸಿದೆ ಎನ್ನಲಾಗಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    ಕೊರಟಗೆರೆ : ಕೆರೆಗಳಲ್ಲಿ ರೈತರ ಜಮೀನಿಗೆ ಮಣ್ಣು ತುಂಬಲು ಅವಕಾಶ ಮಾಡಿ ಕೊಡಬೇಕು, ಜಮೀನುಗಳ ಮಣ್ಣು ಮಳೆ ಬಂದ ವೇಳೆ…

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.