nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ್ಶನ್ ಕೇಸ್: ವಿಚಾರಣೆ ಹೀಗೆ ನಡೆಯಬೇಕು ಎಂದ ನಟ ಉಪೇಂದ್ರ!
    ರಾಜ್ಯ ಸುದ್ದಿ June 18, 2024

    ದರ್ಶನ್ ಕೇಸ್: ವಿಚಾರಣೆ ಹೀಗೆ ನಡೆಯಬೇಕು ಎಂದ ನಟ ಉಪೇಂದ್ರ!

    By adminJune 18, 2024No Comments2 Mins Read
    upenra

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ನಿರ್ದೇಶಕ ಉಪೇಂದ್ರ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆ ಕುರಿತ ವಿಡಿಯೊ ಚಿತ್ರೀಕರಣ ನಡೆಯಬೇಕು ಮತ್ತು ಅದು ಜನರಿಗೆ ನೋಡಲು ಸಿಗುವಂತಾಬೇಕು ಎಂದಿದ್ದಾರೆ.

    ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ನ ವಿಚಾರಣೆಯ ವಿಡಿಯೋ ದಾಖಲೆ ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ, ದರ್ಶನ್ ಬಂಧನ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಜನ ಕಾಯುತ್ತಿದ್ದಾರೆ.

    ರೇಣುಕಾಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿವೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್ನ ವಿಚಾರಣೆಯ ವಿಡಿಯೋ ದಾಖಲೆ ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು ಎಂದಿದ್ದಾರೆ. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು.

    ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು ). ಈ ಸಂಬಂಧ ಕಾನೂನು ಸುಧಾರಣೆಗಳು #CriminalJusticeReforms ಆಗಬೇಕು ಎಂದಿದ್ದಾರೆ.

    ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ನ ವಿಚಾರಣೆಯ ವಿಡಿಯೋ ದಾಖಲೆಗಳ ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು/ ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು.

    ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದಿದ್ದಾರೆ. ಆಗ ರೇಣುಕಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳ ಮನಸ್ಸಿನಲ್ಲಿ ಗೊಂದಲಗಳಿಲ್ಲದೆ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ” ಎಂದು ಬರೆದುಕೊಂಡಿದ್ದಾರೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 17ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು…

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.