nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    September 22, 2026
    Facebook Twitter Instagram
    ಟ್ರೆಂಡಿಂಗ್
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊನ್ನೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET ) ರದ್ದು!
    ರಾಜ್ಯ ಸುದ್ದಿ June 20, 2024

    ಮೊನ್ನೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET ) ರದ್ದು!

    By adminJune 20, 2024No Comments1 Min Read
    neet exam

    ಜೂನ್ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನೇ (NET 2024) ಕೇಂದ್ರ ಸರ್ಕಾರವು ರದ್ದುಗೊಳಿಸಿದೆ. ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ.

    ಜೂನ್ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್ ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ.

    ನ್ಯಾಷನ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಆಫ್ ಇಂಡಿಯನ್ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

    “ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ” ಎಂದು ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

    Government is committed to ensure the sanctity of examinations and protect the interest of students.

    Ministry of Education has decided that the UGC-NET June 2024 Examination be cancelled on the basis of inputs from Indian Cyber Crime Coordination Centre (I4C) under the Ministry…

    — Ministry of Education (@EduMinOfIndia) June 19, 2024

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಡಾ.ಕೆ.ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರದ ಕ್ರಮದಿಂದ ಕರ್ನಾಟಕದ 10 ಜಿಲ್ಲೆಗಳ ಜನರ…

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    September 22, 2026

    ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.