nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಬೆಟ್ಟದ ಶ್ರೀ  ರಂಭಾಪುರಿ ಪೀಠದ ಸ್ವಾಮೀಜಿಯಿಂದ ಯೋಗಾಸನ
    ಮಧುಗಿರಿ June 21, 2024

    ಸಿದ್ದರಬೆಟ್ಟದ ಶ್ರೀ  ರಂಭಾಪುರಿ ಪೀಠದ ಸ್ವಾಮೀಜಿಯಿಂದ ಯೋಗಾಸನ

    By adminJune 21, 2024No Comments1 Min Read
    siddarabetta

    ತುಮಕೂರು : ಮಧುಗಿರಿಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯಲ್ಲಿ ಸಿದ್ದರಬೆಟ್ಟದ ಶ್ರೀ ರಂಭಾಪುರಿ ಶಾಖ ಪೀಠದ ಸ್ವಾಮೀಜಿ ಯೋಗಾಸನ ಮಾಡುವ ಮೂಲಕ ಯೋಗಾ ದಿನಾಚರಣೆಯಲ್ಲಿ ಪಾಲ್ಗೊಂಡರು.

    ಇದೇ ವೇಳೆ ಮಾತನಾಡಿದ ಸ್ವಾಮೀಜಿ, ನಮ್ಮ ದೈನಂದಿನ ಬದುಕಿಗೆ ಅಗತ್ಯವಿದೆ ಹೀಗಾಗಿ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

    ಯೋಗಾಸನವನ್ನು ನಿಯಮಿತವಾಗಿ ಮಾಡುವ ಮೂಲಕ ಅನೇಕ ಕಾಯಿಲೆಗಳನ್ನು ದೂರ ಮಾಡಬಹುದಾಗಿದೆ. ಅಲ್ಲದೆ ಆರೋಗ್ಯಕರ ಸಮಾಜಕ್ಕೂ ಕೂಡ ಇದು ಪೂರಕವಾಗಿದೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ತುಮಕೂರು: ನಗರದ ಬೆಳಗುಂಬ ಬಳಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ರೌಡಿಶೀಟರ್‌ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗುಂಬ…

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.