nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನ ಮಂತ್ರಿ ಅವರ ಪ್ರಯತ್ನದಿಂದ ಯೋಗವು ಜಗತ್ತಿನಲ್ಲಿ ಜನಪ್ರಿಯವಾಗಿದೆ: ಸಚಿವ ವಿ.ಸೋಮಣ್ಣ
    ತುಮಕೂರು June 21, 2024

    ಪ್ರಧಾನ ಮಂತ್ರಿ ಅವರ ಪ್ರಯತ್ನದಿಂದ ಯೋಗವು ಜಗತ್ತಿನಲ್ಲಿ ಜನಪ್ರಿಯವಾಗಿದೆ: ಸಚಿವ ವಿ.ಸೋಮಣ್ಣ

    By adminJune 21, 2024No Comments2 Mins Read
    v somanna

    ತುಮಕೂರು: ಭಾರತ ದೇಶದ ಪರಂಪರೆ, ಸಂಸ್ಕೃತಿಯು ತುಂಬಾ ಪ್ರಾಚೀನವಾಗಿದ್ದು, ಜಗತ್ತಿಗೆ ಆದರ್ಶವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಯೋಗವು ಜಗತ್ತಿಗೆ ಪರಿಚಯಿಸಲ್ಪಟ್ಟು ಅಂತರರಾಷ್ಟಿಯ ಯೋಗ ದಿನಾಚರಣೆ ಮೂಲಕ ವಿಶ್ವದ ೧೮೭ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲ್ಪಡುತ್ತಿದೆ ಎಂದು ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ೧೦ನೇ ಅಂತರರಾಷ್ಟ್ರೀಯ ದಿನಾಚರಣೆ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿಂದು ಹಮ್ಮಿಕೊಳ್ಳಲಾಗಿದ್ದ “ತನಗಾಗಿ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ವಿಶ್ವಸಂಸ್ಥೆಯಲ್ಲಿ ನಡೆದ ೨೦೧೪ರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗದ ಮಹತ್ವವನ್ನು ವಿವರಿಸಿ, ಜಗತ್ತಿನ ಆರೋಗ್ಯಕ್ಕಾಗಿ ಯೋಗದ ಅನಿವಾರ್ಯತೆಯನ್ನು ಪ್ರತಿಪಾದಿಸಿದರು. ಪ್ರಧಾನ ಮಂತ್ರಿಗಳ ಪ್ರಯತ್ನದಿಂದ ವಿಶ್ವಸಂಸ್ಥೆಯು ೨೦೧೪ರ ವರ್ಷದಿಂದ ಪ್ರತಿ ವರ್ಷ ಜೂನ್ ೨೧ನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿದ್ದು, ಭಾರತಕ್ಕೆ ಸೀಮಿತವಾಗಿದ್ದ ಯೋಗವು ಪ್ರಧಾನ ಮಂತ್ರಿಯವರ ದೂರದೃಷ್ಟಿ ಚಿಂತನೆಯಿಂದ ಜಗತ್ತಿನ ಎಲ್ಲಾ ದೇಶಗಳಲ್ಲಿ ಜನಪ್ರಿಯವಾಗಿದೆ ಎಂದು ತಿಳಿಸಿದರು.

    ಯೋಗವು ಕೇವಲ ವ್ಯಾಯಾಮವಲ್ಲ. ಮಾನವನನ್ನು ಪ್ರಕೃತಿಯೊಂದಿಗೆ ಸಮತೋಲನಗೊಳಿಸುವ ಆರೋಗ್ಯಕರ ಅಭ್ಯಾಸವಾಗಿದೆ. ಮಾನವನ ದೇಹವು ವೈಶಿಷ್ಠ್ಯಪೂರ್ಣವಾಗಿದ್ದು, ದೇಹ ಹಾಗೂ ಮನಸ್ಸಿನ ಆರೋಗ್ಯಕ್ಕೆ ಯೋಗಾಭ್ಯಾಸವು ಅತ್ಯಂತ ಅಗತ್ಯವಾಗಿದೆ. ಯೋಗದ ಗುರಿ ಕೇವಲ ದೇಹವನ್ನು ಸರಿಪಡಿಸುವುದಕ್ಕೆ ಮಾತ್ರ ಸೀಮಿತವಾಗಿಲ್ಲ.  ಅದು ದೇಹ, ಮನಸ್ಸು, ಆತ್ಮವನ್ನು ಶುದ್ಧೀಕರಿಸುತ್ತದೆ. ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಯೋಗಾಭ್ಯಾಸವು ಅತ್ಯವಶ್ಯಕ ಎಂದು ಹೇಳಿದರು.

    ಯೋಗಕ್ಕೆ ಕೊಡುಗೆ ನೀಡಿದ ರಾಜ್ಯದ ಬಿ.ಕೆ.ಎಸ್.ಐಯ್ಯಂಗಾರ್, ಡಾ: ರಾಜ್‌ಕುಮಾರ್ ಸೇರಿದಂತೆ ಮತ್ತಿತರರು ಇಂದು ಸ್ಮರಣೀಯರಾಗಿದ್ದಾರೆ ಎಂದರು.

    ಸಚಿವರೊಂದಿಗೆ ಯೋಗ ಮಾಡಿದ ಅಧಿಕಾರಿಗಳು :

    ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಆಯುಷ್ ಅಧಿಕಾರಿ ಡಾ: ಪ್ರಭಾಕರ್ ವಿ.ಎಂ., ಜಂಟಿ ಕೃಷಿ ನಿರ್ದೇಶಕ ರಮೇಶ್, ಸೇರಿದಂತೆ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಯೋಗಾಭ್ಯಾಸದಲ್ಲಿ ಸಕ್ರೀಯವಾಗಿ ಭಾಗಿಯಾದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.