nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮಾನ್ಸ್ ನಲ್ಲಿ ಉದ್ಯೋಗವಕಾಶ! ಈಗಲೇ ಅಪ್ಲೈ ಮಾಡಿ
    ಉದ್ಯೋಗ June 21, 2024

    ನಿಮಾನ್ಸ್ ನಲ್ಲಿ ಉದ್ಯೋಗವಕಾಶ! ಈಗಲೇ ಅಪ್ಲೈ ಮಾಡಿ

    By adminJune 21, 2024No Comments1 Min Read
    job

    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ– ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

    ಹುದ್ದೆಯ ಮಾಹಿತಿ:


    Provided by

    NMHS ಸರ್ವೇ ಕೋಆರ್ಡಿನೇಟರ್​ –1

    NMHS ಸರ್ವೇ ಫೀಲ್ಡ್​ ಡೇಟಾ ಕಲೆಕ್ಟರ್ –7

    ಒಟ್ಟು 8 NMHS ಸರ್ವೇ ಫೀಲ್ಡ್​ ಡೇಟಾ ಕಲೆಕ್ಟರ್, ಸರ್ವೇ ಕೋಆರ್ಡಿನೇಟರ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 22, 2024 ಅಂದರೆ ನಾಳೆ ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿ​​ನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ.

    ಶೈಕ್ಷಣಿಕ ಅರ್ಹತೆ:

    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ​ ಪೂರ್ಣಗೊಳಿಸಿರಬೇಕು.

    ವಯೋಮಿತಿ:

    NMHS ಸರ್ವೇ ಕೋಆರ್ಡಿನೇಟರ್​ – 45 ವರ್ಷ

    NMHS ಸರ್ವೇ ಫೀಲ್ಡ್​ ಡೇಟಾ ಕಲೆಕ್ಟರ್ -40 ವರ್ಷ

    ವೇತನ:

    NMHS ಸರ್ವೇ ಕೋಆರ್ಡಿನೇಟರ್​ -ಮಾಸಿಕ ₹ 55,000

    NMHS ಸರ್ವೇ ಫೀಲ್ಡ್​ ಡೇಟಾ ಕಲೆಕ್ಟರ್ -ಮಾಸಿಕ ₹ 45,000

     

    ಉದ್ಯೋಗದ ಸ್ಥಳ:

    ಬೆಂಗಳೂರು

    ಆಯ್ಕೆ ಪ್ರಕ್ರಿಯೆ:

    ಲಿಖಿತ ಪರೀಕ್ಷೆ

    ಸ್ಕಿಲ್ ಟೆಸ್ಟ್

    ಸಂದರ್ಶನ

     

    ಸಂದರ್ಶನ ನಡೆಯುವ ಸ್ಥಳ:

    NBRC

    4ನೇ ಮಹಡಿ

    ನಿಮ್ಹಾನ್ಸ್

    ಬೆಂಗಳೂರು-560029

    ಕರ್ನಾಟಕ

     

    ಪ್ರಮುಖ ದಿನಾಂಕಗಳು:

    ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 06/06/2024

    ಸಂದರ್ಶನ ನಡೆಯುವ ದಿನ: ಜೂನ್ 22, 2024 ಬೆಳಗ್ಗೆ 10.30 ಗಂಟೆಗೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಜೂ.9ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    June 7, 2025

    ಉದ್ಯೋಗ: ಏ.19ರಂದು ನೇರ ಸಂದರ್ಶನ

    April 18, 2025

    ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ:  ಏ.8ರಂದು ನೇರ ಸಂದರ್ಶನ

    April 6, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.