ನಟಿ ದೀಪಿಕಾ ಪಡುಕೋಣೆ ಅಮ್ಮನಾಗುವ ಖುಷಿಯಲ್ಲಿದ್ದಾರೆ.’ಕಲ್ಕಿ 2898 ಎಡಿ’ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಿಗಿಸಿಕೊಂಡಿದ್ದಾರೆ. ಈ ವೇಳೆ ನಟಿ ದುಬಾರಿ ಮೊತ್ತದ ಡ್ರೆಸ್ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಪ್ರೀ ರಿಲೀಸ್ ಇವೆಂಟ್ನಲ್ಲಿ ನಟಿ ದೀಪಿಕಾ ಪಡುಕೋಣೆ ಮುಖ್ಯ ಆಕರ್ಷಣೆಯಾಗಿ ಕಾಣಿಸಿಕೊಂಡಿದ್ರು. ಇನ್ನು, ನಟಿ ದೀಪಿಕಾ ಧರಿಸಿದ್ದ ಕಪ್ಪು ಬಣ್ಣದ ಗೌನ್ ಬೆಲೆ ಎಷ್ಟು ಗೊತ್ತಾ ಕೇಳಿದ್ರೆ ಶಾಕ್ ಆಗ್ತಿರಾ! ಲೋವೆ ಅಧಿಕೃತ ವೆಬ್‌ಸೈಟ್‌ನಲ್ಲಿ ಹತ್ತಿಯ ಅನಗ್ರಾಮ್ ಪೆಬಲ್ ಡ್ರೆಸ್ ನ ಬೆಲೆ ಬರೋಬ್ಬರಿ ₹1,14,000 ರೂಪಾಯಿ ಇದೆ. ಬೆಲೆ ಕೇಳಿದ ಫ್ಯಾನ್ಸ್ ಈ ಸಿಂಪಲ್ ಡ್ರೆಸ್‌ಗೆ ಇಷ್ಟೋಂದು ದೀಪಿಕಾ ಇಷ್ಟೊಂದು ಹಣ ಕೊಟ್ಟಿದ್ದಾರಾ ಎಂದು ಕೇಳ್ತಿದ್ದಾರೆ.
ದೀಪಿಕಾ ಧರಿಸಿದ ಕಪ್ಪು ಬಣ್ಣದ ಡ್ರೆಸ್‌ಗೆ 1,14,000 ಲಕ್ಷ ರೂ.ಎನ್ನಲಾಗುತ್ತಿದೆ. ನಟಿ ಕಲ್ಕಿ ಸಿನಿಮಾದಲ್ಲಿ ನಟಿಸಿದ್ದು ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡಿದ್ದಾರೆ. ಈ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA