nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮ ಕನಸು ನನಸಾಗಿಸಲಿದೆ “ಬ್ರೈಟ್ ಭಾರತ್”: ಸುಸಜ್ಜಿತ ಮನೆ, ಐಶಾರಾಮಿ ಕಾರು, ಚಿನ್ನ, ಡೈಮಂಡ್ ಸೇರಿದಂತೆ ಹಲವು ಬಹುಮಾನ
    Uncategorized June 25, 2024

    ನಿಮ್ಮ ಕನಸು ನನಸಾಗಿಸಲಿದೆ “ಬ್ರೈಟ್ ಭಾರತ್”: ಸುಸಜ್ಜಿತ ಮನೆ, ಐಶಾರಾಮಿ ಕಾರು, ಚಿನ್ನ, ಡೈಮಂಡ್ ಸೇರಿದಂತೆ ಹಲವು ಬಹುಮಾನ

    By adminJune 25, 2024No Comments2 Mins Read
    bright bharat

    Provided by
    Provided by

    ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

    ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ ನ ಈ ಯೋಜನೆ ನನಸು ಮಾಡಲಿದೆ.

    ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?

    ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8861623074 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

    ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ:

    ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ಆರು ಸುಸಜ್ಜಿತ ಮನೆ, ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, 500 ಚಿನ್ನದ ಉಂಗುರ ಸೇರಿದಂತೆ, ಬುಲೆಟ್, ಆಕ್ವೀವಾ, ಐಫೋನ್, ಚಿನ್ನ, ಡೈಮಂಡ್, ನಗದು, ಹೀಗೆ ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ  ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ಡ್ರಾ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದಾಗಿದೆ.

    ಈಗಾಗಲೇ ನೂರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು. ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಹೆಚ್ಚಿನ ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆ ಕಾರಣದಿಂದಲೇ ಮೊದಲ ಸೀಸನ್ ಯಶಸ್ವಿ ಪಯಣದ ಜೊತೆಗೆ ಇದೀಗ ಮತ್ತೊಂದು ವಿಭಿನ್ನ ಯೋಜನೆಯನ್ನು ಜನರ ಮುಂದಿಟ್ಟಿದ್ದೇವೆ ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.

    ಬ್ರೈಟ್ ಭಾರತ್‌ನ ಸೀಸನ್-2ರ ಮೊದಲ ಡ್ರಾ ಸೆಪ್ಟೆಂಬರ್ 13ಕ್ಕೆ ನಡೆಯಲಿದ್ದು, ಮೊದಲ ತಿಂಗಳಲ್ಲೇ ಒಬ್ಬ ಅದೃಷ್ಟಶಾಲಿಗೆ ಎರಡು ಬೆಡ್’ರೂಮಿನ ಸುಸಜ್ಜಿತ ಮನೆಯನ್ನು ಹಾಗು 5 ಜನರಿಗೆ ಆಕ್ಟಿವಾ ಮತ್ತು 25 ಜನರಿಗೆ ಚಿನ್ನದ ಉಂಗುರ ಗೆಲ್ಲುಲು ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಕಾರು, ಮನೆ, ಜಾಗ, ಬುಲೆಟ್, ಐಫೋನ್, ಚಿನ್ನ, ಡೈಮಂಡ್ ನಗದು ಬಹುಮಾನವಿದ್ದು, ಒಟ್ಟು 6 ಸುಸಜ್ಜಿತ ಮನೆ, 4 ಕಾರು, 4 ಜಾಗ ಹೀಗೆ ಕೋಟ್ಯಾಂತರ ರುಪಾಯಿಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

    ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿದ್ದು, ಸಹ ಸಂಸ್ಥೆ ಮಂಗಳೂರಿನ ಫರಂಗಿಪೇಟೆಯಲ್ಲಿದೆ. ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು.

    Contact: +91 8861623074

    ಹೆಚ್ಚಿನ ಮಾಹಿತಿಗಾಗಿ ಬ್ರೈಟ್ ಭಾರತ್ ವಾಟ್ಸಾಪ್ ಗ್ರೂಪ್ ಸೇರಿ
    https://chat.whatsapp.com/DTVIA1B43bBAih5i8n6P6O

    ಜಾಹೀರಾತು
    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ತುಮಕೂರು: ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ಪೋಷಕರು AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ…

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.