ನಿಮಗೂ ಸ್ನ್ಯಾಕ್ಸ್ ‘ನೊಂದಿಗೆ ಮೇಯನೇಸ್ ತಿನ್ನುವ ಅಭ್ಯಾಸವಿದ್ದರೆ ಈ ಸುದ್ದಿ ತಪ್ಪದೇ ಓದಿ.
ಮೇಯನೇಸ್ ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟು ಹಾನಿಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ.?
ಕೆಲವು ವರದಿಗಳ ಪ್ರಕಾರ, ಒಂದು ಟೀಸ್ಪೂನ್ ಮೇಯನೇಸ್ ಸುಮಾರು 1.6 ಗ್ರಾಂ ಸ್ಯಾಚುರೇಟೆಡ್ ಕೊಬ್ಬನ್ನ ಹೊಂದಿರುತ್ತದೆ, ಇದು ರಕ್ತದೊತ್ತಡ ಮತ್ತು ಹೃದ್ರೋಗಕ್ಕೆ ಕಾರಣವಾಗಬಹುದು. ಇದಲ್ಲದೆ, ಇದು ದೇಹದಲ್ಲಿ ಕೊಬ್ಬನ್ನ ಹೆಚ್ಚಿಸುತ್ತದೆ. ಆದ್ದರಿಂದ ನೀವು ಈಗಾಗಲೇ ಹೃದ್ರೋಗದ ಅಪಾಯ ಹೆಚ್ಚುತ್ತದೆ.
ಅತಿಯಾಗಿ ಮೇಯನೇಸ್ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ಇದು ಮಧುಮೇಹದ ಅಪಾಯವನ್ನ ಹೆಚ್ಚಿಸುತ್ತದೆ. ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಸಮಸ್ಯೆಗಳನ್ನು ಹೊಂದಿರುವುದು ಅನೇಕ ಸಮಸ್ಯೆಗಳನ್ನ ಉಂಟು ಮಾಡಬಹುದು. ನಿಮಗೆ ಮಧುಮೇಹದ ಸಮಸ್ಯೆ ಇದ್ದರೆ ಮೇಯನೇಸ್ ತಿನ್ನಬೇಡಿ.
ಮೇಯನೇಸ್’ನಲ್ಲಿ ಕೊಬ್ಬು ತುಂಬಾ ಹೆಚ್ಚಾಗಿದೆ. ಈ ಕಾರಣದಿಂದಾಗಿ ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಹೆಚ್ಚು ಮೇಯನೇಸ್ ತಿನ್ನುವುದು ರುಮಟಾಯ್ಡ್ ಸಂಧಿವಾತದ ಅಪಾಯವನ್ನ ಹೆಚ್ಚಿಸುತ್ತದೆ. ಏಕೆಂದರೆ ಮೇಯನೇಸ್ ಸಾಕಷ್ಟು ಒಮೆಗಾ -6 ಕೊಬ್ಬಿನಾಮ್ಲಗಳನ್ನ ಹೊಂದಿರುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA