nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದುಪಡಿಸಲು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ
    ರಾಜ್ಯ ಸುದ್ದಿ December 29, 2021

    ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದುಪಡಿಸಲು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

    By adminDecember 29, 2021No Comments1 Min Read
    congress

    ಹಿರಿಯೂರು: ಕರ್ನಾಟಕ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಮಂಡಳಿಯು ಸೌಲಭ್ಯಗಳನ್ನು ಪಡೆಯಲು ಸಿ ಎಸ್ ಸಿ ( ಕಾಮನ್ ಸರ್ವಿಸ್ ಸೆಂಟರ್ ) ನ ಆನ್ ಲೈನ್ ‌ನ ಮೂಲಕ ಮಧ್ಯವರ್ತಿಗಳ ಮುಖಾಂತರ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ನಕಲಿ‌ ಕಟ್ಟಡ ಕಾರ್ಮಿಕರ ಕಾರ್ಡ್ ಗಳು  ನೊಂದಣಿಯಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಹ ಇದರ ಬಗ್ಗೆ ತೀವ್ರವಾಗಿ‌ ಗಮನ ನೀಡದೆ ಇರುವುದು ಬೇಸರದ ಸಂಗತಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಮಿಕರ ಘಟಕ ಹೇಳಿದೆ

    ಕಟ್ಟಡ ಕಾರ್ಮಿಕರ ಇಲಾಖೆ ದೊರೆಯುವ ಸೌಲಭ್ಯಗಳು ಯಾವುದು ಸಹ ನಿಜವಾದ ಕಟ್ಟಡ ಕಾರ್ಮಿಕರಿಗೆ ದೊರೆಯದ ರೀತಿಯಲ್ಲಿ ಮಧ್ಯವರ್ತಿಗಳ  ಕಾಟ ಹೆಚ್ಚುತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಗಮನ ನೀಡದೆ ಇರುವುದು ಬೇಸಾರದ ವಿಷಯವಾಗಿದೆ ಎಂದು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶಿವಕುಮಾರ್ ವಿ ಅವರು ತಿಳಿಸಿದ್ದಾರೆ .


    Provided by
    Provided by

    ಸುಪ್ರಿಂ ಕೋರ್ಟ್ ಆದೇಶದಂತೆ ನಿಗದಿಪಡಿಸಿರುವಂತಹ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆಂದೇ ಇರುವಂತಹ ಸೆಸ್ ಹಣವನ್ನು ಅವರಿಗಾಗಿಯೇ ಬಳಸಬೇಕು, ಎಂಬ ನಿರ್ದೇಶನವಿದ್ದರೂ ಸಮೇತ ಇದ್ಯಾವುದಕ್ಕೂ ಸಹ ಮನ್ನಣೆ ಕೊಡದ ಸರ್ಕಾರ ಮತ್ತು ಮಂಡಳಿಯು ನಕಲಿ ಕಟ್ಟಡ ಕಾರ್ಮಿಕರ ಇಲಾಖೆಯು ಮಧ್ಯವರ್ತಿಗಳ ನಿರ್ಧಾರಕ್ಕೆ ಕಡಿವಾಣ ಹಾಕದೇ ಇರುವುದೇ ದುರಾಷ್ಟಕರದ ವಿಷಯವಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

    ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ರದ್ದುಪಡಿಸಿ ನಿಜವಾದ ಕಟ್ಟಡ ಕಾರ್ಮಿಕರಿಗೆ ನ್ಯಾಯ ದೊರಕಿಸಿ ಕೊಡಬೇಕಾಗಿದೆ ಎಂದು ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಿರಿಯೂರು ಕಟ್ಟಡ ಕಾರ್ಮಿಕರ ನಿರೀಕ್ಷಕರ ಮುಖಾಂತರ,  ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮಾನ್ಯ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶಿವಕುಮಾರ್, ಮಾರುತಿರಾವ್ , ಆರ್.ರಾಘವೇಂದ್ರ, ಬಸವರಾಜ್, ಇಮ್ರಾನ್ ಸಾಬ್ ಜಾನ್, ಶ್ರೀನಿವಾಸ್, ಗೋಪಾಲಸ್ವಾಮಿ, ಸಿಕಂದರ್, ಹನುಮಂತ ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.