ಔರಾದ: ಬಸ್ ಪಾಸ್ ವಿಳಂಬ ಸಕಾಲಕ್ಕೆ ಬಸ್ ಗಳನ್ನು ಓಡಿಸಲು ಆಗ್ರಹಿಸಿ ಬೀದರ್ ಜಿಲ್ಲಾ ಔರಾದ ಪಟ್ಟಣದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿತು.
ಬಸ್ ವಿಳಂಬ ಹಾಗೂ ಸಕಾಲಕ್ಕೆ ಬಸ್ ಪಾಸ್ ವಿತರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರಲ್ಲದೇ ಈ ಬಗ್ಗೆ ಸಿಎಂಗೆ ಬರೆದ ಪತ್ರವನ್ನು ಬಸ್ ಡಿಪೋ ವ್ಯವಸ್ಥಾಪಕ ಎಸ್. ಟಿ. ರಾಠೋಡ್ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಶಿಕಾಂತ, ರಾಕಲೆ, ಅಶೋಕ ಶೆಂಬೆಳ್ಳ, ಅನೀಲ, ಇಂದ್ರಾಣಿ, ಪೂಜಾ ಇತರರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


