ಬಳ್ಳಾರಿ: ವಾಲ್ಮೀಕಿ ನಿಗಮದ ಹಗರಣದ ಹಿನ್ನಲೆ ಶ್ರೀರಾಮುಲು ಧರಣಿ ನಡೆಸುತ್ತಿದ್ದು, ಡಿಸಿ ಕಚೇರಿ ಮುಂದೆ ಧರಣಿ ನಡೆಯುತ್ತಿರುವ ಧರಣಿ ಶನಿವಾರ ಬೆಳಿಗ್ಗೆಯೂ ಮುಂದುವರೆದಿದೆ.
ವಾಲ್ಮೀಕಿ ನಿಗಮದಲ್ಲಿ ಸರಕಾರವು ಪಾತ್ರ ಇರುವುದರಿಂದ ಸಿಎಂ ರಾಜೀನಾಮೆಗೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡಲೇ ಬಂಧಿಸಬೇಕು, ಹಗರಣದ ಪ್ರತಿ ಪೈಸೆಯು ರಿಕವರಿ ಮಾಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರಕಾರ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


