ಡೆಂಗ್ಯೂ ಜ್ವರಕ್ಕೆ ಮೈಸೂರಿನಲ್ಲಿ ಮೊದಲ ಬಲಿಯಾಗಿದ್ದು, ಆರೋಗ್ಯಾಧಿಕಾರಿಯೇ ನಾಗೇಂದ್ರ (32) ನಿಧನರಗಿದ್ದಾರೆ ಎಂದು ವರದಿ ತಿಳಿಸಿದೆ. ನಾಗೇಂದ್ರ ಅವರು ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೈಸೂರು ಜಿಲ್ಲೆಯಲ್ಲಿ ಒಟ್ಟು 162 ಆಕ್ಟೀವ್ ಪ್ರಕರಣಗಳಿವೆ. ಇತ್ತ ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ.
ಇನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಲ್ಲೂ ಮಕ್ಕಳ ಸಂಖ್ಯೆಯೇ ಹೆಚ್ಚಿದೆ. ಹಿಮ್ಸ್ ನಲ್ಲಿ 48 ಮಕ್ಕಳು ಹಾಗೂ 22 ವಯಸ್ಕರು ಚಿಕಿತ್ಸೆಗೆ ದಾಖಲಾಗಿದ್ದಾರೆ. 48 ಮಕ್ಕಳ ಪೈಕಿ 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


