ರಾಯಚೂರು ನಗರದ ಕನ್ನಡ ಭವನದ ಆವರಣದಲ್ಲಿ ಕಾಲೇಜಿಗೆ ಚಕ್ಕರ್ ಹಾಕಿ ಬರುವ ಕೆಲವೊಂದಿಷ್ಟು ಜೋಡಿಗಳು ಪ್ರತಿನಿತ್ಯ ಹರಟೆ ಹೊಡೆದು, ರಸ್ತೆಯಲ್ಲಿ ಜನ ಸಂಚಾರ ಕಡಿಮೆಯಾಗುತ್ತಿದ್ದಂತೆ ರೋಮ್ಯಾನ್ಸ್ ಮಾಡುತ್ತಾ ಕಾಲ ಕಳೆಯುತ್ತಿರುವ ಆರೋಪ ಕೇಳಿ ಬಂದಿದೆ.
ಹುಡುಗಿ ಕಂಪೌಂಡ್ ಮೇಲೆ ಕುಳಿತರೆ ಹುಡುಗ ಕೆಳಗಿನಿಂದ ಬಂದು ಆಕೆಯನ್ನು ತಬ್ಬಿ ಕೊಂಡು ಅಸಭ್ಯ ವರ್ತನೆ ತೋರಿದ ಘಟನೆ ನಡೆದಿದೆ. ಈ ದೃಶ್ಯ ನೋಡಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಗಳ ಈ ವರ್ತನೆ ಕುರಿತು ಜನರು ಅಸಹ್ಯ ಪಡುತ್ತಿದ್ದಾರೆ. ಇದು ನೈತಿಕತೆಯ ಪ್ರಶ್ನೆಯಾಗಿದೆ ಇವರ ಪೋಷಕರಿಗೆ ಮಾಹಿತಿ ಎಂದು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


