nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ : ಚೊಚ್ಚಲ ಬಾರಿಗೆ ಕೇಕ್ ಷೋ
    ತುರುವೇಕೆರೆ December 31, 2021

    ತುರುವೇಕೆರೆ : ಚೊಚ್ಚಲ ಬಾರಿಗೆ ಕೇಕ್ ಷೋ

    By adminDecember 31, 2021No Comments1 Min Read
    cake show

    namma tumakuru

    ತುರುವೇಕೆರೆ: ತಾಲ್ಲೂಕಿನ ಇತಿಹಾಸದಲ್ಲಿಯೇ ಚೊಚ್ಚಲ ಬಾರಿಗೆ ತಿಪ್ಪೇಸ್ವಾಮಿ’ಯವರ ಮಾಲೀಕತ್ವದ ಕೇಕ್ ಪಾಯಿಂಟ್ ವತಿಯಿಂದ ಹೊಸವರ್ಷದ ಪ್ರಯುಕ್ತ ” ಕೇಕ್ ಷೋ ” ಅನ್ನು ಏರ್ಪಡಿಸಲಾಗಿದೆ.


    Provided by
    Provided by

    ಈ ಬಗ್ಗೆ ಮಾತನಾಡಿದ ಆಯೋಜಕರು ಮತ್ತು ಕೇಕ್ ಪಾಯಿಂಟ್ ಮಾಲೀಕರಾದ ತಿಪ್ಪೇಸ್ವಾಮಿ’ಯವರು  ” ಇದು ನಮ್ಮ ಕೇಕ್ ಪಾಯಿಂಟ್ ಬಳಗದ ಬಹುದಿನದ ಕನಸು ಮತ್ತು ಪ್ರತಿ ಹೊಸವರ್ಷದ ಸಂಭ್ರಮಾಚರಣೆಯನ್ನು ಯಾವುದೇ ನಗರಗಳಿಗೆ ಕಮ್ಮಿ ಇಲ್ಲದಂತೆ ನಮ್ಮ ತಾಲ್ಲೂಕಿನಲ್ಲೂ ಆಚರಿಸಬೇಕೆಂಬುದೇ ನಮ್ಮ ಬಯಕೆ ” ಎಂದು ತಿಳಿಸಿದರು.

    ಇಂದಿನಿಂದ(ಡಿ.30) ಆರಂಭವಾದ ಈ ಪ್ರದರ್ಶನ ಭಾನುವಾರದವರೆಗೂ ಇರಲಿದೆ. ಕೇಕ್ ಪ್ರಿಯರು ಮತ್ತು ಮಕ್ಕಳು ಇಲ್ಲಿಗೆ ಬೇಟಿ ಕೊಟ್ಟು ಉಚಿತವಾಗಿಯೇ ವೀಕ್ಷಿಸಬಹುದಾಗಿದೆ.

    ಇಲ್ಲಿ ಬಗೆ ಬಗೆಯ ಕೇಕ್’ಗಳಿವೆ. ಅದರಲ್ಲಿ ಬಹು ಆಕರ್ಷಕವಾಗಿ ಕಾಣಿಸುತ್ತಿರುವ ಐಫಿಲ್ ಟವರ್ ಕೇಕ್ ಈ ಪ್ರದರ್ಶನದ ಕೇಂದ್ರ ಬಿಂದುವಾಗಿದೆ. ಇದಲ್ಲದೇ ಬಾರ್ಬಿ ಗರ್ಲ್ ,  ಮಿಕ್ಕಿ ಮೌಸ್ , ಗೀಟರ್ , ಕಲ್ಲಂಗಡಿ ಮತ್ತು ಇನ್ನಿತರ ವೈವಿಧ್ಯಮಯ ಕೇಕ್’ಗಳು ಜನರ ಗಮನ ಸೆಳೆಯುತ್ತಿದೆ.

    ಇಲ್ಲಿ ಕೇವಲ ಕೇವಲ ಕೇಕ್’ಗಳ ಪ್ರದರ್ಶನವಲ್ಲದೇ ಮಾರಾಟ ಕೂಡ ಇದೆ. ಆಸಕ್ತರು ಬಾಣಸಂದ್ರ ರಸ್ತೆಯಲ್ಲಿರುವ ಪಾಂಡುರಂಗ ದೇವಸ್ಥಾನನದಲ್ಲಿ ಆಯೋಜನೆಗೊಂಡಿರುವ ಕೇಕ್ ಷೋ’ವನ್ನು ನೋಡಿ ಕಣ್ತುಂಬಿಕೊಳ್ಳಬಹುದು. ಜನವರಿ 2ನೇ ತಾರೀಖಿನವರೆಗೂ ಮಾತ್ರ ಈ ಪ್ರದರ್ಶನವಿರುತ್ತದೆ.

    ವರದಿ: ವೆಂಕಟೇಶ ಜೆ.ಎಸ್.( ವಿಕ್ಕಿ )

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    BreakingNews cake show district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.