nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೀತಾಪಹರಣಕ್ಕೆ ರಾವಣ ಸ್ಕೆಚ್ ಹಾಕಿರೋದು ಪತ್ನಿ ಮಂಡೋದರಿಗೆ ತಿಳಿದಿತ್ತೇ?: ಆಕೆ ನೀಡಿದ್ದ ಎಚ್ಚರಿಕೆ ಏನು?

    November 9, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026
    Facebook Twitter Instagram
    ಟ್ರೆಂಡಿಂಗ್
    • ಸೀತಾಪಹರಣಕ್ಕೆ ರಾವಣ ಸ್ಕೆಚ್ ಹಾಕಿರೋದು ಪತ್ನಿ ಮಂಡೋದರಿಗೆ ತಿಳಿದಿತ್ತೇ?: ಆಕೆ ನೀಡಿದ್ದ ಎಚ್ಚರಿಕೆ ಏನು?
    • ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?
    • ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!
    • ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?
    • ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?
    • ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳನ್ನು ಕೂಲಿ ಕಾರ್ಮಿಕರಂತೆ ದುಡಿಸುತ್ತಿರುವ ವಿದ್ಯಾರ್ಥಿ ನಿಲಯ: ವಿಡಿಯೋ ವೈರಲ್
    ತಿಪಟೂರು July 7, 2024

    ಮಕ್ಕಳನ್ನು ಕೂಲಿ ಕಾರ್ಮಿಕರಂತೆ ದುಡಿಸುತ್ತಿರುವ ವಿದ್ಯಾರ್ಥಿ ನಿಲಯ: ವಿಡಿಯೋ ವೈರಲ್

    By adminJuly 7, 2024No Comments1 Min Read
    tipaturu

    ತುಮಕೂರು: ಜಿಲ್ಲೆಯ ತಿಪಟೂರು ಟೌನ್ ವ್ಯಾಪ್ತಿಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಪುಟ್ಟ ಮಕ್ಕಳನ್ನು ಕೂಲಿ ಕಾರ್ಮಿಕರಂತೆ ಬಳಸಿಕೊಂಡು ಕೆಲಸ ಮಾಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಹಾರೆ ಗುದ್ದಲಿಯಂತಹ  ಉಪಕರಣಗಳಲ್ಲಿ ಹಿಡಿದುಕೊಂಡು ಮಕ್ಕಳು ಕೂಲಿ ಕಾರ್ಮಿಕರಂತೆ ಕೆಲಸ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

    ಪುಟ್ಟ ಮಕ್ಕಳನ್ನು ಬಳಸಿಕೊಂಡು ವಸತಿ ನಿಲಯದ ಆವರಣದಲ್ಲಿ ಕೆಲಸ ಮಾಡಿಸುತ್ತಿರುವವರು ಯಾರು ಎನ್ನು ಪ್ರಶ್ನೆಗಳು ಕೇಳಿ ಬಂದಿವೆ. ಜೊತೆಗೆ  ತಾಲೂಕು ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಯಾಕೆ ಗಮನ ಹರಿಸಿಲ್ಲ ಎನ್ನುವ ಪ್ರಶ್ನೆಗಳು ಕೂಡ ಕೇಳಿ ಬಂದಿವೆ.

    ಘಟನೆಯ ಮಾಹಿತಿ ತಿಳಿದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ತಿಪ್ಪೇಸ್ವಾಮಿಯವರು ತಕ್ಷಣವೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

    ಸದ್ಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡು ತಪ್ಪಿತಸ್ಥರ ಮೇಲೆ ಸುಮೊಟೊ ಕೇಸ್ ದಾಖಲಿಸಿ ತನಿಖೆ ಮಾಡಲಾಗುವುದು ಎಂದು ತಿಪ್ಪೇಸ್ವಾಮಿ ದೂರವಾಣಿ ಮೂಲಕ ತಿಳಿಸಿದ್ದಾರೆ.

    ಪುಟ್ಟ ಮಕ್ಕಳನ್ನು ಕೂಲಿ ಕಾರ್ಮಿಕರಂತೆ ಬಳಸಿಕೊಂಡ ಅಮಾನವೀಯ ಘಟನೆ ತಿಪಟೂರಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಈ ಸಂಬಂಧ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಮತ್ತು ಸಿಬ್ಬಂದಿ ವರ್ಗವನ್ನು ಕೂಡಲೇ ಅಮಾನತ್ತು ಮಾಡಬೇಕೆಂದು ಕಾಳಜಿ ಫೌಂಡೇಶನ್ ತುಮಕೂರು ಮತ್ತು ಕರ್ನಾಟಕ ರಣಧೀರರ ವೇದಿಕೆ ಸಂಘಟನೆಗಳು ಆಗ್ರಹಿಸಿದೆ.

    ವರದಿ : ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ

    November 7, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    Comments are closed.

    Our Picks

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸೀತಾಪಹರಣಕ್ಕೆ ರಾವಣ ಸ್ಕೆಚ್ ಹಾಕಿರೋದು ಪತ್ನಿ ಮಂಡೋದರಿಗೆ ತಿಳಿದಿತ್ತೇ?: ಆಕೆ ನೀಡಿದ್ದ ಎಚ್ಚರಿಕೆ ಏನು?

    November 9, 2026

    ರಾಮಾಯಣ ಎಂದಾಕ್ಷಣ ಶ್ರೀರಾಮ, ಸೀತೆ, ಲಕ್ಷ್ಮಣ, ಹನುಮಂತ ಮತ್ತು ರಾವಣನ ಪಾತ್ರಗಳು ನೆನಪಾಗುತ್ತವೆ. ಆದರೆ ರಾಮಾಯಣದ ಕಥೆಯಲ್ಲಿ ಪ್ರಮುಖ ಸ್ಥಾನ…

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.