ಕಳೆದ ಕೆಲ ಸಮಯದ ಹಿಂದೆ ಸಾವನ್ನಪ್ಪಿದ್ದಾಳೆ ಎಂದು ಇಂಟರ್ ನೆಟ್ ನಲ್ಲಿ ಸುದ್ದಿಯಾಗಿದ್ದ ನಟಿ ಪೂನಂ ಪಾಂಡೆ ಮತ್ತೆ ಟ್ರೆಂಡ್ ನಲ್ಲಿದ್ದಾರೆ. ಆದರೆ ಈ ಬಾರಿ ಕತ್ತಲೆ ಬೆಳಕಿನಲ್ಲಿ ಬೆತ್ತಲಾಗೋ ಫೋಟೋಗಳನ್ನು ಶೇರ್ ಮಾಡುವ ಮೂಲಕ ಮತ್ತೆ ಟ್ರೆಂಡ್ ಆಗಿದ್ದಾರೆ.
ಕೆಲವು ತಿಂಗಳ ಹಿಂದೆ ಗರ್ಭ ಕಂಠಕ ಕ್ಯಾನ್ಸರ್ ನಿಂದ ಸಾವನ್ನಪ್ಪಿರುವುದಾಗಿ ಇಡೀ ದೇಶವನ್ನೇ ನಂಬಿಸಿದ ನಟಿ ಇದೀಗ ಅಭಿಮಾನಿಗಳಿಗೆ ಕಚಗುಳಿ ಇಡುವ ಮೂಲಕ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯಾಗುತ್ತಿದ್ದಾಳೆ. ಹೌದು, ಪೂನಂ ಪಾಂಡೆ ಇದೀಗ ಬೆತ್ತಲಾಗಿದ್ದಾರೆ. ಪೂನಂ ಆಕೆ ತನ್ನ ಸೌಂದರ್ಯ ಪ್ರದರ್ಶಿಸಲು ನಗ್ನತೆಯನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದಾಳೆ.
ಇದೀಗ ನಟಿ ಪೂನಂ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ತನ್ನ ನಗ್ನ ಫೋಟೋಗಳನ್ನು ಹಂಚಿಕೊಂಡಿದ್ದಾಳೆ. ಆದರೆ ಕತ್ತಲು ಹಾಗೂ ಬೆಳಕಿನ ನಡುವಿನ ಈ ಫೋಟೋದಲ್ಲಿ ಅಷ್ಟೇ ಕುತೂಹಲವನ್ನೂ ಹಿಡಿದಿಟ್ಟಿದ್ದಾಳೆ. ಸದ್ಯ ಆಕೆಯ ಸಂಪೂರ್ಣ ನಗ್ನ ಫೋಟೋಗಳು ಇದೀಗ ಭಾರಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಹಾಟ್ ಅವತಾರಗಳನ್ನು ಪ್ರದರ್ಶಿಸುವ ಫೋಟೋಗಳನ್ನು ಹಂಚಿಕೊಂಡಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾಳೆ.
ಅಂದಹಾಗೆ ಕೆಲ ವರ್ಷಗಳ ಹಿಂದೆ ಪೂನಂ ಪಾಂಡೆ ಅವರ ಬಾತ್ ರೂಮ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಯೂಟ್ಯೂಬ್ , ಇನ್ಸ್ಟಾಗ್ರಾಮ್ ನಲ್ಲಿ ಪೂನಂ ಅವರ ಖಾಸಗಿ ವಿಡಿಯೋ ಹರಿದಾಡಿತ್ತು. ಸ್ನಾನ ಮಾಡುವಾಗ ಡ್ಯಾನ್ಸ್ ಮಾಡುವ ವಿಡಿಯೋ ಎಲ್ಲೆಡೆ ಹರಿದಾಡಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA