nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊದಲು ಕಂದಾಯ ವಸೂಲಿ  ಮಾಡಿ: ಅಧಿಕಾರಿಗಳಿಗೆ  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    ಜಿಲ್ಲಾ ಸುದ್ದಿ December 31, 2021

    ಮೊದಲು ಕಂದಾಯ ವಸೂಲಿ  ಮಾಡಿ: ಅಧಿಕಾರಿಗಳಿಗೆ  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    By adminDecember 31, 2021No Comments2 Mins Read
    anil chikkamadu

    ಸರಗೂರು :  ಪಟ್ಟಣ ಪಂಚಾಯಿತಿಗೆ ಬರಬೇಕಾದ ಕಂದಾಯಗಳನ್ನು ನಿಗತ ಸಮಯಕ್ಕೆ ಸರಿಯಾಗಿ ವಸೂಲಿ ಮಾಡಿ ಇದರಿಂದ ಬಂದ ಹಣದಿಂದ ಪಟ್ಟಣದ ಅಭಿವೃದ್ಧಿಗಳಿಗೆ ಬಳಸಿಕೊಳ್ಳಬಹುದು ಎಂದು ಶಾಸಕ ಅನಿಲ್ ಚಿಕ್ಕಮಾದು ಅಭಿಪ್ರಾಯ ವ್ಯಕ್ತಪಡಿಸಿದರು.

    ಸರಗೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಸರಗೂರು ಪಟ್ಟಣದ ಅಭಿವೃದ್ಧಿ ಸಂಬಂಧ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು,  ಪಟ್ಟಣ ವ್ಯಾಪ್ತಿಯಲ್ಲಿ ಈ ಬಾರಿ ಸಂಗ್ರಹವಾದ ಕಂದಾಯ, ಏನೆಲ್ಲಾ ಖರ್ಚು ವೆಚ್ಚಗಳಾಗಿವೆ. ತಿಂಗಳಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖರ್ಚಾಗುವ ಹಣಕ್ಕೆ ಸಂಬಂಧಿಸಿದಂತೆ ದಾಖಲೆಗಳು ಸೇರಿದಂತೆ ಸಭೆಯ ಅಂಜೆಡಾಗೆ ಸಂಬಂಧಿಸಿದಂತೆ ದಾಖಲೆಗಳನ್ನು ನೀಡುವಂತೆ ಮುಖ್ಯಾಧಿಕಾರಿ ಬಿ.ಜಿ.ಸತೀಶ್ ರವರನ್ನು ತರಾಟೆಗೆ ತೆಗೆದುಕೊಂಡರು.

    ಮೊದಲು ಕಂದಾಯ ವಸೂಲಿಯನ್ನು ಮಾಡಬೇಕು ಇದಕ್ಕಾಗಿ ಒಂದು ಕಂದಾಯ ಅದಾಲತ್ ಕಾರ್ಯಕ್ರಮ ಮಾಡಿ ಇದರಿಂದ ಪಂಚಾಯಿತಿಗೂ ಹೆಚ್ಚಿನ ಆದಾಯ ಬಂದು ಪಟ್ಟಣದ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಬಹುದು ಎಂದರು.

    ಸರ್ಕಾರದಿಂದ ಈಗಾಗಲೇ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುತ್ತಿದ್ದಾರೆರೆ. ಆದ್ದರಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಎಷ್ಟು ಸಾವುಗಳು ಸಂಭವಿಸಿವೆ ಎಂಬುದರ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿಕೊಳ್ಳಬೇಕು. ಅಲ್ಲದೇ ನಿವೇಶನ ಮತ್ತು ವಸತಿಗಳಿಗೆ ಸಂಬಂಧಿಸಿದ ದಾಖಲೆಗಳ ಸಮಸ್ಯೆ ಇದೆ ಎಂದು ಸದಸ್ಯರುಗಳು ತಿಳಿಸಿದ್ದಾರೆ ಆದ್ದರಿಂದ ಇದಕ್ಕೆ ಸಂಬಂಧಿಸಿದಂತೆ ಕೂಡಲೆ ಸರ್ವೆ ಮಾಡಿಸಿ ದಾಖಲೆಗಳನ್ನು ವಾರಸುದಾರರಿಗೆ ವದಗಿಸುವ ಪ್ರಯತ್ನ ಮಾಡಿ ಎಂದು ಮುಖ್ಯಾಧಿಕಾರಿಗೆ ಸೂಚಿಸಿದರು.

    ಇದೇ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ನೂತನ 100 ಬೆಡ್ ಗಳ ಸಾರ್ವಜನಿಕ ಆಸ್ಪತ್ರೆಯ ನಿರ್ಮಾಣ ಮಾಡಲು ಕ್ರಿಯಾಯೋಜನೆ ಸಿದ್ಧವಾಗುತಿದೆ ಜಾಗದ ಅವಶ್ಯಕತೆ ಇರುವುದರಿಂದ ಪಟ್ಟಣ ಪಂಚಾಯಿತಿ ಸದಸ್ಯರು ಉತ್ತಮ ಜಾಗವನ್ನು ಆಯ್ಕೆ ಮಾಡಿ.  ಹಾಗೂ 1ನೇ ಮುಖ್ಯ ರಸ್ತೆಯ ನೂತನ ರಸ್ತೆ ನಿರ್ಮಾಣ ಮಾಡಲು ಅನುಧಾನ ಬಿಡುಗಡೆಯಾಗಿದ್ದು, ಕೂಡಲೇ ಅದರ ಕಾಮಗಾರಿಯನ್ನು ಆರಂಭಿಸಲಾಗುವುದು ಎಂಬ ಭರವಸೆ ನೀಡಿದರು.

    ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಎಸ್.ರಾಧಿಕಾಶ್ರೀನಾಥ್, ಉಪಾಧ್ಯಕ್ಷ ವಿನಯ್ ಪ್ರಸಾದ್, ಮುಖ್ಯಾಧಿಕಾರಿ ಬಿ.ಜಿ.ಸತೀಶ್, ಸದಸ್ಯರಾದ ಚೈತ್ರ ಸ್ವಾಮಿ, ಸಣ್ಣತಾಯಮ್ಮ, ಎಸ್.ಎಲ್.ರಾಜಣ್ಣ, ನೂರಳಸ್ವಾಮಿ, ಶಿವಕುಮಾರ್, ಸುಮಾರಾಮು, ಶ್ರೀನಿವಾಸ್, ದಿವ್ಯನವೀನಕುಮಾರ್, ಚಲುವಕೃಷ್ಣ ಮುಂತಾದವರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026

    Leave A Reply Cancel Reply

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ತಿಪಟೂರು ರೋಟರಿ ಕ್ಲಬ್ ಹಾಗೂ ಎನ್.ಆರ್.ಪಿ.ಯು. ಅಕಾಡೆಮಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ…

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.