ಕೇರಳ : ಎರ್ನಾಕುಲಂನ ಕುಂದನೂರಿನಲ್ಲಿ ಶಾಲಾ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತೇವರ ಎಸ್‌ಎಚ್ ಶಾಲೆಯ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಬೆಳಗ್ಗೆ 8:30ರ ಸುಮಾರಿಗೆ ಕುಂದನೂರು ಸೇತುವೆ ಕೆಳಗೆ ಬಂದಾಗ ಬೆಂಕಿ ಕಾಣಿಸಿಕೊಂಡಿದೆ.
ಬಸ್ಸಿನಲ್ಲಿ ಮಕ್ಕಳಿದ್ದರು ಆದರೆ ಹೊಗೆ ಕಂಡ ಚಾಲಕ ಮಕ್ಕಳನ್ನು ಸುರಕ್ಷಿತವಾಗಿ ಹೊರಕ್ಕೆ ಕರೆದೊಯ್ದಿದ್ದಾರೆ. ಬಳಿಕ ಬಸ್ ಗೆ ಬೆಂಕಿ ಹತ್ತಿಕೊಂಡಿದ್ದು, ಮಾಹಿತಿ ತಿಳಿದು ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


