nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಪಕ್ಷದ ವತಿಯಿಂದ ಗ್ರಾಮಸ್ಥರಿಗೆ ಕ್ಯಾಲೆಂಡರ್ ವಿತರಣೆ
    ರಾಜ್ಯ ಸುದ್ದಿ December 31, 2021

    ಕಾಂಗ್ರೆಸ್ ಪಕ್ಷದ ವತಿಯಿಂದ ಗ್ರಾಮಸ್ಥರಿಗೆ ಕ್ಯಾಲೆಂಡರ್ ವಿತರಣೆ

    By adminDecember 31, 2021No Comments1 Min Read

    ಹಿರಿಯೂರು: ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ  ಹೊಸ ವರ್ಷದ ಪ್ರಯುಕ್ತವಾಗಿ ಗ್ರಾಮಸ್ಥರಿಗೆ  ಕ್ಯಾಲೆಂಡರ್ ಗಳನ್ನು ಹಂಚಲಾಗಿತ್ತು .

    ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮದಲ್ಲಿನ  ಮಸ್ಕಲ್ ಮಟ್ಟಿ ಹಾಗೂ ಮಸ್ಕಲ್ ಗ್ರಾಮದ ಲಂಬಾಣಿ ತಂಡದಲ್ಲಿ  ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಸಚಿವರಾಗಿದ್ದಂತಹ ಡಿ ಸುಧಾಕರ್ ರವರ ನೀಡಿರುವ 2022 ರ ಹೊಸ ಕ್ಯಾಲೆಂಡರ್  ನ್ನು ಕಾರ್ಯಕರ್ತರು ಹಂಚಿದರು.


    Provided by
    Provided by

    ಈ ಸಂದರ್ಭದಲ್ಲಿ ಮಸ್ಕಲ್   ಗ್ರಾಮ ಪಂಚಾಯತಿ ಅಧ್ಯಕ್ಷರಾದಂತಹ  ಶ್ರೀನಿವಾಸ್ ಅವರು ಮತ್ತು ಉಪಾಧ್ಯಕ್ಷರಾದ ಅಶೋಕ್ ಅವರು ಹಾಗೂ ಇತರರು  ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್.  ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.