nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರ ದುರ್ಬಳಕೆ ಆರೋಪದ ಬೆನ್ನಲ್ಲೇ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್  ವರ್ಗಾವಣೆ
    ರಾಷ್ಟ್ರೀಯ ಸುದ್ದಿ July 12, 2024

    ಅಧಿಕಾರ ದುರ್ಬಳಕೆ ಆರೋಪದ ಬೆನ್ನಲ್ಲೇ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್  ವರ್ಗಾವಣೆ

    By adminJuly 12, 2024No Comments2 Mins Read
    pooja khedkar

    ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಎಂಬವರು ತಮ್ಮ ಖಾಸಗಿ ಔಡಿ ಸೆಡಾನ್ ಕಾರಿಗೆ ಸೈರನ್ ಹಾಗೂ ಸರ್ಕಾರಿ ಫಲಕ ಅಳವಡಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಆರೋಪದ ಬೆನ್ನಲ್ಲೇ ಪೂಜಾ ಅವರ ನೇಮಕಾತಿ ಕುರಿತು ವ್ಯಾಪಕ ಚರ್ಚೆಯಾಗುತ್ತಿದೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯ ಸಂದರ್ಭದಲ್ಲಿ ಇತರ ಹಿಂದುಳಿದ ವರ್ಗಗಳ ಪ್ರಮಾಣ ಪತ್ರವನ್ನು ಪೂಜಾ ಸಲ್ಲಿಸಿರುವುದು ನಕಲಿ ಎಂಬ ಆರೋಪವೂ ಇದೀಗ ಕೇಳಿಬಂದಿದೆ.

    ಪೂಜಾ ಖೇಡ್ಕರ್ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ 841ನೇ ರ‍್ಯಾಂಕ್ ಪಡೆದಿದ್ದರು. ಪ್ರೊಬೇಷನರಿ ಹುದ್ದೆಯ ಅವಧಿಯಲ್ಲಿ ಇವರ ವಿರುದ್ಧ ಅಧಿಕಾರ ದುರ್ಬಳಕೆಯ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪುಣೆಯಿಂದ ವಾಶೀಂ ಜಿಲ್ಲೆಗೆ ಸರ್ಕಾರ ವರ್ಗಾವಣೆ ಮಾಡಿದೆ.


    Provided by
    Provided by

    ನೇಮಕಾತಿ ಸಂದರ್ಭದಲ್ಲಿ ವಿನಾಯತಿ ಪಡೆಯಲು ನಕಲಿ ಒಬಿಸಿ ಪ್ರಮಾಣಪತ್ರದ ಜತೆಗೆ, ದೃಷ್ಟಿ ದೋಷ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಯ ಪ್ರಮಾಣಪತ್ರವನ್ನೂ ಇವರು ಸಲ್ಲಿಸಿದ್ದರು ಎನ್ನಲಾಗಿದೆ. ಇವುಗಳ ಪರಿಶೀಲನೆಗೆ ದೆಹಲಿಯಲ್ಲಿರುವ ಏಮ್ಸ್‌ಗೆ ಹಾಜರಾಗಿ ಪರೀಕ್ಷೆಗೆ ಒಳಪಡುವಂತೆ ಸೂಚಿಸಲಾಗಿತ್ತು. ಆದರೆ ಕೋವಿಡ್ ನೆಪ ನೀಡಿ ಅವರು ಇದಕ್ಕೆ ಹಾಜರಾಗಲಿಲ್ಲ. ಹೀಗೆ ಐದು ಬಾರಿ ಪರೀಕ್ಷೆಗೆ ಗೈರಾಗಿದ್ದ ಪೂಜಾ, ಆರನೇ ಬಾರಿಗೆ ಪರೀಕ್ಷೆ ಎದುರಿಸಿದರು. ಆದರೆ ದೃಷ್ಟಿ ದೋಷದ ಪರೀಕ್ಷೆಗೆ ಅಗತ್ಯವಿದ್ದ ಎಂಆರ್‌ಐ ತಪಾಸಣೆಗೆ ಮತ್ತೆ ಗೈರಾದರು ಎಂದು ಅಧಿಕಾರಿಯೊಬ್ಬರು ಹೇಳಲಾಗಿದೆ.

    ಇದರೊಂದಿಗೆ ಪುಣೆಯ ಹೆಚ್ಚುವರಿ ಜಿಲ್ಲಾಧಿಕಾರಿ ಅಜಯ್ ಮೋರೆ ಅವರು ರಜೆಯಲ್ಲಿದ್ದಾಗ ಅವರ ಕಚೇರಿಯನ್ನು ಬಳಸಿದ ಪೂಜಾ, ಅಲ್ಲಿರುವ ಪೀಠೋಪಕರಣಗಳನ್ನು ಬದಲಿಸಲು ಸೂಚಿಸಿದ್ದರು. ಜತೆಗೆ ಲೆಟರ್‌ಹೆಡ್‌ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪ ಎದುರಿಸುತ್ತಿದ್ದಾರೆ. ಐಎಎಸ್ ಅಧಿಕಾರಿಯಾಗಿ ನೇಮಕಗೊಂಡ ನಂತರ ಮೊದಲ 2 ವರ್ಷ ಪ್ರೊಬೇಷನರಿ ಅವಧಿಯಲ್ಲಿ ಯಾವುದೇ ಹೆಚ್ಚುವರಿ ಸವಲತ್ತುಗಳು ಇವರಿಗೆ ಇರುವುದಿಲ್ಲ. ಹೀಗಿದ್ದರೂ ಇವರ ವರ್ತನೆಯಿಂದ ಬೇಸತ್ತಿದ್ದ ಅಧಿಕಾರಿಗಳು ಜಿಲ್ಲಾಧಿಕಾರಿ ಡಾ. ಸುಹಾಸ್ ದಿವಾಸೆ ಹಾಗೂ ರಾಜ್ಯ ಮುಖ್ಯ ಆಯುಕ್ತ ಸುಜಾತಾ ಸೌನಿಕ್ ಅವರಿಗೆ ದೂರು ನೀಡಿದ್ದರು ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.