nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡೆಂಘಿ ಜ್ವರ ಬಾರದಂತೆ ತಡೆಯಲು ಈ ಆಹಾರ ಕ್ರಮಗಳನ್ನು ಅನುಸರಿಸಿ!
    ಆರೋಗ್ಯ July 13, 2024

    ಡೆಂಘಿ ಜ್ವರ ಬಾರದಂತೆ ತಡೆಯಲು ಈ ಆಹಾರ ಕ್ರಮಗಳನ್ನು ಅನುಸರಿಸಿ!

    By adminJuly 13, 2024No Comments2 Mins Read
    dengu

    ಡೆಂಘಿ ಜ್ವರ ಮುಖ್ಯವಾಗಿ ವೈರಸ್​ ಗಳಿಂದ  ಹರಡುತ್ತದೆ. DENV1, DENV2, DENV3, DENV4 ಎಂಬ ನಾಲ್ಕು ವಿಧದ ವೈರಸ್‌ ಗಳಿಂದ ಈ ಜ್ವರ ಕಾಣಿಸಿಕೊಳ್ಳುತ್ತದೆ. ಈ ಸೋಂಕಿನ ಜ್ವರ ಎಷ್ಟು ಅಪಾಯಕಾರಿ ಎಂದರೆ ಈ ಕಾಯಿಲೆ ಬಂದಾಗ  ವ್ಯಕ್ತಿಯ ರಕ್ತದಲ್ಲಿನ ಪ್ಲೇಟ್ಲೆಟ್ ​ಗಳು ಹಾಗೂ ಬಿಳಿರಕ್ತ ಕಣಗಳನ್ನು ತೀವ್ರವಾಗಿ ಕಡಿಮೆ ಮಾಡುತ್ತದೆ.

    ಈ ರಕ್ತದ ಪ್ಲೇಟ್‌ ಲೆಟ್‌ ಗಳು ಅಥವಾ ಥ್ರಂಬೋಸೈಟ್‌ ಗಳು ಅಂದರೆ, ಇದು ನಮ್ಮ ರಕ್ತದಲ್ಲಿನ ಸಣ್ಣ ಜೀವಕೋಶದ ತುಣುಕುಗಳಾಗಿವೆ, ಅದು ಹೆಪ್ಪುಗಟ್ಟುವಿಕೆಯನ್ನು ರೂಪಿಸುತ್ತದೆ ಮತ್ತು ರಕ್ತಸ್ರಾವವನ್ನು ನಿಲ್ಲಿಸುತ್ತದೆ. ಡೆಂಗ್ಯೂ ಸೋಂಕಿನ ಪ್ರಕರಣಗಳಲ್ಲಿ ಸಾಮಾನ್ಯ ಪ್ಲೇಟ್ಲೆಟ್ ಸಂಖ್ಯೆ 1.5 ಲಕ್ಷದಿಂದ 4 ಲಕ್ಷವಿರುವುದು 20,000 40,000 ಪ್ಲೇಟ್ ಲೆಟ್ ಗಳಿಗೆ ಇಳಿಯಬಹುದು. ರಕ್ತದಲ್ಲಿ ಪ್ಲೇಟ್‌ ಲೆಟ್ ಎಣಿಕೆಯಲ್ಲಿ ಕಡಿಮೆ ಆದಂತೆ ರಕ್ತಸ್ರಾವದ ಜೊತೆಗೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿ ದೇಶದಲ್ಲಿ ಡೆಂಘೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ರೋಗದಿಂದ ಚೇತರಿಸಿಕೊಳ್ಳಲು, ನಿಮ್ಮ ಪ್ಲೇಟ್‌ಲೆಟ್ ಸಂಖ್ಯೆಯನ್ನು ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸುವುದು ಉತ್ತಮ.


    Provided by
    Provided by

    ಪಪ್ಪಾಯಿ ಎಲೆಗಳು: ಪಪ್ಪಾಯಿ ಎಲೆಗಳು ಡೆಂಘೆಯಿಂದ ಬಳಲುತ್ತಿರುವ ರೋಗಿಗಳಲ್ಲಿ ಅಪಾಯಕಾರಿ ಕಡಿಮೆ ಮಟ್ಟಕ್ಕೆ ಬೀಳುವ ಪ್ಲೇಟ್ಲೆಟ್ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಾಕಷ್ಟು ಜನರು ನಂಬುತ್ತಾರೆ.  ಪಪ್ಪಾಯಿ ಎಲೆಗಳ ರಸ ತೆಗೆದು ಅದನ್ನು ಸ್ವಲ್ಪ ಜೇನುತುಪ್ಪದೊಂದಿಗೆ ದಿನಕ್ಕೆ 3 ಬಾರಿ ಸೇವಿಸಬಹುದು.  ಅಥವಾ ಪಪ್ಪಾಯ ಹಣ್ಣಿನ ಬೀಜಗಳನ್ನು ಆಹಾರದಲ್ಲಿ ಬಳಸಿ ಸೇವಿಸಬಹುದು.

    ಅರಿಶಿನ: ಅರಿಶಿನ ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ ಗಳು ಬ್ಯಾಕ್ಟೀರಿಯಾ ವಿರೋಧಿ ಮತ್ತು ಚಯಾಪಚಯ ವರ್ಧಕವಾಗಿದೆ. ಅದಕ್ಕಾಗಿ ಆಹಾರದಲ್ಲಿ ಅರಶಿನ ಸೇರಿಸಿ.

    ಅಲೋವೆರಾ: ಅಶ್ವಗಂಧ, ತುಳಸಿ ಮತ್ತು ಅಲೋವೆರಾ ರಸವನ್ನು ನಿಮ್ಮ ಆಹಾರದಲ್ಲಿ ಸೇರಿಸಬಹುದು. ಇವು ಕೂಡಾ ಚೇತರಿಕೆಯ ಪ್ರಕ್ರಿಯೆಯಲ್ಲಿ ನಿಮ್ಮ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತವೆ.

    ಕಿತ್ತಳೆ ಹಣ್ಣು: ಹುಳಿ ಮಿಶ್ರಿತ ಹಣ್ಣುಗಳನ್ನು ಹೆಚ್ಚಾಗಿ ಸೇವಿಸಿ. ಹುಳಿ ಮಿಶ್ರಿತ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಹೆಚ್ಚಾಗಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗುತ್ತದೆ. ಅಂದರೆ ವಿಟಮಿನ್ ಸಿ ಯ ಸಮೃದ್ಧ ಮಿಶ್ರಣವಾಗಿರುವ ಕಿತ್ತಳೆ, ಸ್ಟ್ರಾಬೆರಿ, ನಿಂಬೆಹಣ್ಣು, ಪಪ್ಪಾಯಿ ಇತ್ಯಾದಿಗಳನ್ನು ಹೆಚ್ಚು ಹೆಚ್ಚು ಸೇವಿಸಿ.

    ಮಸಾಲೆ ಪದಾರ್ಥಗಳು: ಶುಂಠಿ, ಬೆಳ್ಳುಳ್ಳಿ, ಮೆಣಸು, ದಾಲ್ಚಿನ್ನಿ, ಏಲಕ್ಕಿ ಮತ್ತು ಜಾಯಿಕಾಯಿ ಮುಂತಾದ ಮಸಾಲೆಗಳನ್ನು ಚೇತರಿಕೆ ಸಮಯದಲ್ಲಿ ಆಹಾರದೊಂದಿಗೆ ಸೇವಿಸಿ.

    ಹಸಿರು ತರಕಾರಿಗಳು: ಹಸಿರು ತರಕಾರಿಗಳಲ್ಲಿ ವಿಟಮಿನ್ ಕೆ ಇರುವುದರಿಂದ ರಕ್ತದ ಪ್ಲೇಟ್‌ಲೆಟ್ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

    ಮಸಾಲಾ ಟೀ: ಗಿಡಮೂಲಿಕೆ ಚಹಾವು ಏಲಕ್ಕಿ, ಪುದೀನಾ, ದಾಲ್ಚಿನ್ನಿ, ಶುಂಠಿ ಮತ್ತು ನಿಂಬೆಯನ್ನು ಬಳಸಿ ತಯಾರಿಸುವುದಾಗಿದೆ. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

    ಎಳನೀರು: ದೇಹದಲ್ಲಿ ಎಲೆಕ್ಟ್ರೋಲೈಟ್‌ಗಳನ್ನು ಸಮತೋಲನಗೊಳಿಸಲು ಎಳನೀರನ್ನು ಸೇವಿಸಿ. ಇದು ದೇಹ ಡಿಹ್ರೈಡ್ರೇಟ್ ಆಗದಂತೆಯೂ ನೋಡಿಕೊಳ್ಳುತ್ತದೆ.

    ಬೇವಿನ ಎಲೆ: ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ಸೋಸಿ ಕುಡಿಯುವುದರಿಂದ ಸಹ ಡೆಂಘಿ ಜ್ವರದ ತೀವ್ರತೆಯನ್ನು ಇಳಿಸಬಹುದು. ಆದರೆ ಬೇವಿನ ಎಲೆಯನ್ನು ಕುದಿಸಿ ಕುಡಿಯುವುದರಿಂದ ಪ್ಲೇಟ್ಲೆಟ್​ಗಳು ಹಾಗೂ ಬಿಳಿರಕ್ತ ಕಣಗಳು ಹೆಚ್ಚಾಗಿರುವುದು ಸಂಶೋಧನೆಯಿಂದ ಕಂಡುಕೊಳ್ಳಲಾಗಿದೆ.  ಅದರ ಜೊತೆಗೆ ಯಾವುದೇ ಅನಾರೋಗ್ಯದ ಲಕ್ಷಣಗಳು ಕಂಡು ಬಂದಾಗ ವೈದ್ಯರನ್ನು ತಪ್ಪದೇ ಭೇಟಿಯಾಗಿ ಸಲಹೆಗಳನ್ನು ಪಡೆದುಕೊಳ್ಳುವುದು ಬಹುಮುಖ್ಯವಾದ ಅಂಶವಾಗಿದೆ.

    ವರದಿ : ಆಂಟೋನಿ ಬೇಗೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಶಿರಾ/ತುಮಕೂರು: ದೇಶದಲ್ಲಿ ಸುಮಾರು 15 ಕೋಟಿ ಬಿಜೆಪಿ ಕಾರ್ಯಕರ್ತರು ಇದ್ದು, ಬಿಜೆಪಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವುದು ನಮ್ಮ ಮೂಲ…

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.