nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕನ ಪ್ರಾಣಕ್ಕೆ ಕುತ್ತು ತಂದ ಪಾರಿವಾಳ: ಏನಿದು ಘಟನೆ?
    ರಾಷ್ಟ್ರೀಯ ಸುದ್ದಿ July 13, 2024

    ಬಾಲಕನ ಪ್ರಾಣಕ್ಕೆ ಕುತ್ತು ತಂದ ಪಾರಿವಾಳ: ಏನಿದು ಘಟನೆ?

    By adminJuly 13, 2024No Comments1 Min Read
    pigeon

    ಪ್ರಾಣಿ ಪ್ರಿಯರಂತೆ ಅನೇಕರು ಪಕ್ಷಿ ಪ್ರಿಯರೂ ಇದ್ದಾರೆ. ಮನೆಗಳಲ್ಲಿಯೂ ಅವುಗಳನ್ನು ಸಾಕಿದ್ದಾರೆ. ಇಲ್ಲಇದ್ದರೆ ಪ್ರಕೃತಿಯಲ್ಲಿ ಅವುಗಳನ್ನು ಕಂಡು ಮುದ್ದಿಸಿ ಆನಂದಿಸುವವರೂ ಇದ್ದಾರೆ. ಅದರಲ್ಲಿ ಪಾರಿವಾಳ ಎಂದರೆ ಅನೇಕರಿಗೆ ಪ್ರೀತಿ. ಸುಲಭದಲ್ಲಿ ಲಭ್ಯವಾಗುವ ಇವುಗಳನ್ನು ಸಾಕುವುದು, ಮುದ್ದಿಸುವುದು, ಕಂಡಲ್ಲಿ ಅವುಗಳಿಗೆ ಆಹಾರ ಹಾಕುವುದೆಂದರೆ ಅನೇಕರಿಗೆ ಅದೇನೋ ಇಷ್ಟ. ಆದರೆ ಈ ಪ್ರೀತಿಯೇ ಬಾಲಕನ ಜೀವಕ್ಕೆ ಕುತ್ತು ತಂದಿದೆ.

    ಪಾರಿವಾಳದ ಸಹವಾಸದಿಂದ ಬಾಲಕನೊಬ್ಬ ಪ್ರಾಣಾಪಾಯ ಉಂಟುಮಾಡಬಲ್ಲ ಅಲರ್ಜಿಗೆ ಒಳಗಾಗಿದ್ದಾನೆ. 11 ವರ್ಷದ ದೆಹಲಿಯ ಈ ಬಾಲಕ ಸಾಮಾನ್ಯ ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷೆಗೆ ಒಳಪಡಿಸಿದಾಗ ಅಪಾಯಕಾರಿ ಅಲರ್ಜಿ ವರದಿಯಾಗಿದೆ. ಆಗ ವೈದ್ಯರು ಪಾರಿವಾಳದ ಸಂಪರ್ಕದಿಂದಲೇ ಇದು ಉಂಟಾಗಿದ್ದು, ಪಾರಿವಾಳದ ಗರಿ ಮತ್ತು ತ್ಯಾಜ್ಯಕ್ಕೆ ದೀರ್ಘಕಾಲ ತೆರೆದುಕೊಂಡಿದ್ದರಿಂದಲೇ ಹೀಗಾಗಿದೆ ಎಂದು ತಿಳಿಸಿದ್ದಾರೆ.


    Provided by
    Provided by

    ಈ ಬಗ್ಗೆ ಪ್ರತಿಕ್ರಿಯಿಸಿದ ವೈದ್ಯರು ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತನಿಗೆ ಶ್ವಾಸಕೋಶ ಉರಿಯೂತವಿದ್ದು, ಎಚ್‌ ಪಿ ಸೂಚನೆಗಳು ಕಾಣಿಸುತ್ತಿದ್ದವು. ಎದೆಯ ಭಾಗದಲ್ಲಿ ಕಪ್ಪಗಿನ ಪ್ರದೇಶ ಬಿಳಿಯಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ. ಅಲ್ಲದೆ ಆತನ ಉಸಿರಾಟ ಕೆಟ್ಟದಾಗಿದ್ದು, ಆರೋಗ್ಯ ಕ್ಷೀಣಿಸುತ್ತಿದೆ. ಹೈಪರ್ ​ಸೆನ್ಸಿಟಿವ್​ ನ್ಯೂಮೊನಿಟಿಸ್​ (ಎಚ್‌ ಪಿ) ಉಂಟಾಗಿದೆ. ಪಾರಿವಾಳಗಳಿಂದಾಗುವ ಅಲರ್ಜಿ ಇದಾಗಿದ್ದು, ತಕ್ಷಣಕ್ಕೆ ಆರೋಗ್ಯದ ತುರ್ತು ಪರಿಸ್ಥಿತಿ ಏರ್ಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

    ಜೊತೆಗೆ ಪಕ್ಷಿಗಳ ಹಿಕ್ಕೆ ಮತ್ತು ಗರಿಗಳಿಂದಾಗುವ ಆರೋಗ್ಯ ಹಾನಿ ಮತ್ತು ಪರಿಸರ ಪ್ರಚೋದಕದ ಬಗ್ಗೆ ಶಿಕ್ಷಣ ನೀಡುವುದು ಅಗತ್ಯ. ಪಾರಿವಾಳ ಮತ್ತು ಕೋಳಿಗಳು ಯಾವುದೇ ಹಾನಿ ಮಾಡುವುದಿಲ್ಲ ಎಂದು ತೋರಿದರೂ ಅವುಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

    ಎಚ್ ​ಪಿ ಎಂಬುದು ದೀರ್ಘಾವಧಿಯ ಶ್ವಾಸಕೋಶ ಸಮಸ್ಯೆ. ಈ ಪರಿಸ್ಥಿತಿಯಲ್ಲಿ ಶ್ವಾಸಕೋಶದಲ್ಲಿ ಗಾಯವಾಗಿ, ಉಸಿರಾಡುವುದು ಸವಾಲಾಗುತ್ತದೆ. ಈ ರೀತಿಯ ಪರಿಸ್ಥಿತಿ ವಯಸ್ಕರಲ್ಲೂ ಕಾಣಬಹುದಾಗಿದ್ದು, ಮಕ್ಕಳಲ್ಲಿ ವಿರಳ. ಮಕ್ಕಳಲ್ಲಿ ಲಕ್ಷದಲ್ಲಿ 2 ರಿಂದ 4 ವರದಿಗಳಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.