ಶಂಕರ್ ನಿರ್ದೇಶನದ ಸಿನಿಮಾ ನಟ ಕಮಲ್ ಹಾಸನ್ ಅವರ ಚಿತ್ರ ಇಂಡಿಯನ್ 2 ಭಾರತದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಸಿನಿಮಾ ಅಭಿಮಾನಿಗಳನ್ನು ತನ್ನತ್ತ ಸೆಳೆಯುವಲ್ಲಿ ವಿಫಲಗೊಂಡಿದ್ದು, ವಿಮರ್ಶಕರು, ಪ್ರೇಕ್ಷಕರಿಂದ ನೆಗೆಟಿವ್ ಪ್ರತಿಕ್ರಿಯೆ ಪಡೆದುಕೊಂಡಿದೆ.
ಇಂಡಿಯನ್ 2 ಡಿಜಿಟಲ್ ಸ್ಟ್ರೀಮಿಂಗ್ ಹಕ್ಕನ್ನು NETFLIX ಪಡೆದುಕೊಂಡಿದೆ. ಇಂಡಿಯನ್ –2 ಗಿಂತ 28 ವರ್ಷಗಳ ಹಿಂದೆ ಬಂದಿದ್ದ ಪ್ರೀಕ್ವೆಲ್ ನ್ನು ಜನ ತುಂಬಾ ಇಷ್ಟ ಪಡುತ್ತಿದ್ದಾರೆ. ಇಂಡಿಯನ್ʼ ಸಿನಿಮಾ ನೋಡದವರು ಇದೀಗ ನೋಡಲು ಬಯಸುತ್ತಿದ್ದಾರೆ. ನೆಟ್ ಫಿಕ್ಸ್ ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ ಎನ್ನಲಾಗಿದೆ.
ಇಂಡಿಯನ್ ಪ್ರೀಕ್ವೆಲ್ ಸಿನಿಮಾ ನೋಡಬಹುದು, ಆದರೆ ಸೀಕ್ವೆಲ್ ಸಿನಿಮಾ ನೋಡಲು ಆಗುವುದಿಲ್ಲ ಎಂದಿದ್ದಾರೆ. ಇವೆಲ್ಲದವರ ನಡುವೆ ಕೆಲವರು ʼಇಂಡಿಯನ್ʼ ಸಿನಿಮಾ ನೋಡಬೇಕು ಎಂದು ಬಯಸುತ್ತಿದ್ದು, ಇದೀಗ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ.
ನೆನ್ನೆ ರಾತ್ರಿಯಿಂದಲೇ ʼಇಂಡಿಯನ್ʼ ಸಿನಿಮಾ ರಿಲೀಸ್ ಆಗಲಿದೆ. 4K ವರ್ಷನ್ ನಲ್ಲಿ ನೋಡಲು ಸಿಗಲಿದೆ ಎನ್ನಲಾಗಿದೆ. ಇಂಡಿಯನ್ -2 ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ನೆಟ್ ಫ್ಲಿಕ್ಸ್‌ನಲ್ಲಿ ಬರಲಿದೆ. ಆಗಸ್ಟ್ 15ಕ್ಕೆ ಸ್ಟ್ರೀಮಿಂಗ್ ಆಗಲಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA