ಮಾನ್ಸೂನ್ ಸಮಯದಲ್ಲಿ ಮೀನು ತಿಂದರೆ ಏನಾಗುತ್ತೆ ಅಂತ ಗೊತ್ತಾದ್ರೆ ನೀವು ಇದನ್ನು ತಿನ್ನೋದಿಲ್ಲ. ಈಗ ಮಳೆಗಾಲದಲ್ಲಿ ಮೀನು ತಿನ್ನುವುದರಿಂದ ಆಗುವ ತೊಂದರೆಗಳ ಬಗ್ಗೆ ತಿಳಿಯೋಣ.
ಮಳೆಗಾಲದಲ್ಲಿ ಮೀನುಗಳ ಸಂತಾನೋತ್ಪತ್ತಿ ನಡೆಯುತ್ತದೆ. ಈ ಸಮಯದಲ್ಲಿ ಮೊಟ್ಟೆಯೊಂದಿಗೆ ಮೀನು ತಿನ್ನುವುದರಿಂದ ಹೊಟ್ಟೆಯ ಸೋಂಕು ಉಂಟಾಗುತ್ತದೆ. ಇದರಿಂದ ಆಹಾರ ವಿಷವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಆರೋಗ್ಯ ತಜ್ಞರು.
ಮಳೆಗಾಲದಲ್ಲಿ ಮೀನು ತಿಂದರೆ ವಾಸಿಯಾಗದ ಕಾಯಿಲೆಗಳು ಬರುತ್ತವೆ. ಏಕೆಂದರೆ ಮಳೆಗಾಲದಲ್ಲಿ ಜಲಮೂಲಗಳು ಕಲುಷಿತಗೊಳ್ಳುತ್ತವೆ. ಇವುಗಳಲ್ಲಿ ಬೆಳೆದ ಮೀನುಗಳನ್ನು ತಿನ್ನುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆ.
ಮಳೆಗಾಲದಲ್ಲಿ ಜಲಮೂಲಗಳಲ್ಲಿ ಬದಲಾಗುವ ಹವಾಮಾನದಿಂದಾಗಿ, ನೀರಿನಲ್ಲಿ ಬ್ಯಾಕ್ಟೀರಿಯಾ, ವೈರಸ್ ಮತ್ತು ಪರಾವಲಂಬಿಗಳು ಹೆಚ್ಚಾಗುತ್ತವೆ. ಅಂತಹ ಮೀನುಗಳನ್ನು ತಿನ್ನುವುದರಿಂದ ಅತಿಸಾರ, ಹೊಟ್ಟೆ ನೋವು, ತೂಕ ನಷ್ಟ ಮತ್ತು ಆಯಾಸದಂತಹ ಸಮಸ್ಯೆಗಳು ಉಂಟಾಗಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


