nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    • ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ!
    ರಾಜ್ಯ ಸುದ್ದಿ July 19, 2024

    20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ!

    By adminJuly 19, 2024No Comments2 Mins Read
    goverment

    2024–25ನೇ ಸಾಲಿನ ಆಯವ್ಯಯದ ಕಂಡಿಕೆ–163 ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದೆಂದು ಘೋಷಿಸಲಾಗಿದೆ.

    ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ರಾಜ್ಯದ 31 ಜಿಲ್ಲೆಗಳು, 231– ತಾಲ್ಲೂಕುಗಳಲ್ಲಿ 770 ಹೋಬಳಿಗಳ ಪೈಕಿ, ಪರಿಶಿಷ್ಟ ಜಾತಿ– 503, ಪರಿಶಿಷ್ಟ ವರ್ಗದ –144 ಹಾಗೂ ಹಿಂದುಳಿದ ವರ್ಗದ–174 ವಸತಿ ಶಾಲೆಗಳು ಒಟ್ಟಾರೆ 821 ವಸತಿ ಶಾಲೆ / ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರ ಮತ್ತು ಕಸಬಾ ಹೋಬಳಿಗಳನ್ನು ಹೊರತುಪಡಿಸಿ, ಒಟ್ಟು 114 ಹೋಬಳಿಗಳಲ್ಲಿ ವಸತಿ ಶಾಲೆಗಳು ಇರುವುದಿಲ್ಲ.

    2024-25ನೇ ಸಾಲಿನ ಆಯವ್ಯಯದಲ್ಲಿ 20 ಹೋಬಳಿಗಳಲ್ಲಿ ಹೊಸ ಶಾಲೆಗಳನ್ನು ಮಂಜೂರು ಮಾಡಲು ಹಾಗೂ ಪ್ರತಿ ಶಾಲೆಗೆ 8 ರಿಂದ 10 ಎಕರೆ ಜಮೀನಿನ ಅವಶ್ಯಕತೆ ಇದ್ದು, 31 ಜಿಲ್ಲೆಗಳ ಪೈಕಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳು ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ವಸತಿ ಶಾಲೆಗಳಿಲ್ಲದ ಕಸಬಾ ಹೋಬಳಿಗಳನ್ನು ಹಾಗೂ ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದೇ ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳು ಇದ್ದು, ಈ ಪೈಕಿ ಹಾಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 09 ಶಾಲೆಗಳನ್ನು ಸ್ಥಳಾಂತರಿಸಬಹುದಾಗಿರುತ್ತದೆ.

    ಈ ಶಾಲೆಗಳನ್ನು ಹೊರತುಪಡಿಸಿ, 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಮಂಜೂರು ಮಾಡುವಂತೆ ಕೋರಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರು ಏಕ ಕಡತದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

    2024-25ನೇ ಸಾಲಿನ ಆಯವ್ಯಯದ ಇಲ್ಲದಿರುವ ໐໖-163 ರಲ್ಲಿ ವಸತಿ ಶಾಲೆಗಳು ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ 20 ವಸತಿ ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿರುವ ಪ್ರಸ್ತಾವನೆಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಗಳು ಸಹಮತಿ ನೀಡಿರುವಂತೆ ಈ ಕೆಳಕಂಡಂತೆ ಆದೇಶಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಒಂದು ಪುಟ್ಟ ಮಗು, ಆರಾಮವಾಗಿ ನಿದ್ರಿಸುತ್ತಿರುವ ಭಂಗಿ ಮತ್ತು ಸ್ಟ್ರೋಲರ್‌ ನಲ್ಲಿರುವ ಮುದ್ದಾದ ಚಿತ್ರ. ಈ ಸರಳ ದೃಶ್ಯವೇ ಕರ್ನಾಟಕ…

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.