nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026
    Facebook Twitter Instagram
    ಟ್ರೆಂಡಿಂಗ್
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಲ್ಲೂಕು  ಕಚೇರಿ ಆವರಣದ ಶೌಚಾಲಯಕ್ಕೆ ಬೀಗ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಪೂರ್ಣಿಮಾ ಶ್ರೀನಿವಾಸ್
    ಜಿಲ್ಲಾ ಸುದ್ದಿ January 2, 2022

    ತಾಲ್ಲೂಕು  ಕಚೇರಿ ಆವರಣದ ಶೌಚಾಲಯಕ್ಕೆ ಬೀಗ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಪೂರ್ಣಿಮಾ ಶ್ರೀನಿವಾಸ್

    By adminJanuary 2, 2022No Comments1 Min Read
    purnima shreenivas

    ಹಿರಿಯೂರು: ತಾಲ್ಲೂಕಿನ ತಾಲ್ಲೂಕು ಕಚೇರಿಯ ನಿರ್ಮಾಣವಾಗಿರುವ ಶೌಚಾಲಯವು ಸಾರ್ವಜನಿಕರಿಗೆ ಉಪಯೋಗವಾಗದ ಮೇಲೆ ಯಾವ ಸಾರ್ಥಕತೆಗಾಗಿ ಈ ಶೌಚಾಲಯಗಳನ್ನು ನಿರ್ಮಾಣ ಮಾಡಿದಿರಿ ಎಂಬುದಾಗಿ ಕ್ಷೇತ್ರದ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀ ನಿವಾಸ್  ಸಂಬಂಧಪಟ್ಟ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

    ತಾಲ್ಲೂಕು ಕಚೇರಿಯಲ್ಲಿರುವ ಸಾರ್ವಜನಿಕ ಶೌಚಾಲಯವು ಜನರಿಗೆ ಸರಿಯಾದ ರೀತಿಯಲ್ಲಿ ಸದ್ಬಳಕೆಯಾಗುತ್ತಿಲ್ಲ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಮತ್ತು  ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಇಂದು ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ತಾಲ್ಲೂಕು ಕಚೇರಿಗೆ ದಿಢೀರನೆ ಭೇಟಿ ನೀಡಿ, ಈ ಬಗ್ಗೆ ಪರಿಶೀಲನೆ ನಡೆಸಿದರಲ್ಲದೆ, ಶೌಚಾಲಯ ಬೀಗ ಹಾಕಿರುವುದನ್ನು ಕಂಡು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

    ಸಾರ್ವಜನಿಕ ಹಣದಿಂದ ಸಾರ್ವಜನಿಕರಿಗಾಗಿ ನಿರ್ಮಿಸಿರುವ ಶೌಚಾಲಯವನ್ನು ಸಾರ್ವಜನಿಕರು ಉಪಯೋಗಿಸಲು ಅವಕಾಶ ನೀಡದೇ ಬೀಗ ಹಾಕಿ, ಬೇಜಾವಾಬ್ದಾರಿತನದಿಂದ ವರ್ತಿಸಿರುವುದಲ್ಲದೆ, ಸಾರ್ವಜನಿಕರಿಂದ ಈಬಗ್ಗೆ ನನಗೆ ದೂರು ಬರುವಂತೆ ಮಾಡಿರುವುದು ನಿಜಕ್ಕೂ ಬೇಸರ ತಂದಿದೆ ಎಂಬುದಾಗಿ ಹೇಳಿದರು.

    ತಾಲ್ಲೂಕು ತಹಶೀಲ್ದಾರರು, ಹಾಗೂ ನಗರಸಭೆ ಆಯುಕ್ತರ ಸಮ್ಮುಖದಲ್ಲಿ ಹೆಲ್ತ್ ಇನ್ಸ್ ಪೆಕ್ಟರ್ ಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಅವರ ಮೇಲೆ ನೀವು, ನಿಮ್ಮ ಮೇಲೆ ಅವರು ಸಬೂಬು ಹೇಳುತ್ತಾ ಶೌಚಾಲಯಕ್ಕೆ ಬೀಗ ಹಾಕಿರುವುದು ನಿಮ್ಮ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂಬುದಾಗಿ ಬೇಸರ ವ್ಯಕ್ತಪಡಿಸಿದರು.

    ಈ ಕೂಡಲೇ ತಾಲ್ಲೂಕು ತಹಶೀಲ್ದಾರರು ಹಾಗೂ ನಗರಸಭೆ ಪೌರಾಯುಕ್ತರು ಈ ಬಗ್ಗೆ ಸೂಕ್ತ ಗಮನ ಹರಿಸಿ, ತಾಲ್ಲೂಕು ಕಚೇರಿ ಆವರಣದಲ್ಲಿನ ಶೌಚಾಲಯಗಳ ನಿರ್ವಹಣೆ ಹಾಗೂ ಉಸ್ತುವಾರಿಯನ್ನು ನಿಮ್ಮ ಕಚೇರಿಯಲ್ಲಿನ ಯಾರಾದರೂ ಒಬ್ಬ ಹೆಲ್ತ್ ಇನ್ಸ್ ಪೆಕ್ಟರ್ ಗೆ ಜವಾಬ್ದಾರಿ ನೀಡಿ, ಅವರ ಮೂಲಕ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ತಾಕೀತು ಮಾಡಿದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

     ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ,…

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.