nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026
    Facebook Twitter Instagram
    ಟ್ರೆಂಡಿಂಗ್
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಅವಧಿಯಲ್ಲಾಗಿದೆ ಬರೋಬ್ಬರಿ 21 ಹಗರಣ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ July 20, 2024

    ಬಿಜೆಪಿ ಅವಧಿಯಲ್ಲಾಗಿದೆ ಬರೋಬ್ಬರಿ 21 ಹಗರಣ: ಸಿಎಂ ಸಿದ್ದರಾಮಯ್ಯ

    By adminJuly 20, 2024No Comments3 Mins Read
    siddaramaiah

    ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ ಈ ಹಗರಣಗಳದ್ದೇ ಕಾರುಬಾರು. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಈ ವಿಚಾರಗಳನ್ನು ಇಟ್ಟುಕೊಂಡೇ ಹರಿಹಾಯುತ್ತಿವೆ. ಇದಕ್ಕೆ ಎದಿರೇಟು ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಅವಧಿಯಲ್ಲಾಗಿದ್ದ ಬರೋಬ್ಬರಿ 21 ಹಗರಣಗಳ ಪಟ್ಟಿಯನ್ನು ಬಯಲುಮಾಡಿದ್ದಾರೆ.

    ಸಿಎಂ ಸಿದ್ದರಾಮಯ್ಯ ಸದನದಲ್ಲಿ ಹೇಳಿದಂತೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಪಟ್ಟಿಯನ್ನು ಮುಂದಿಟ್ಟು ವಿಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಈ ಮೂಲಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ಬಿಜೆಪಿ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.


    Provided by
    Provided by

    ಸಿಎಂ ಬಿಡುಗಡೆ ಮಾಡಿದ ಹಗರಣಗಳ ಪಟ್ಟಿ:

    * ಎಪಿಎಂಸಿ ಹಗರಣ – 2020-21 – 47.16 ಕೋಟಿ ರೂ.

    * ಭೋವಿ ಅಭಿವೃದ್ಧಿ ನಿಗಮ – 2021-22 – 87.00 ಕೋಟಿ ರೂ.ಗಿಂತಲೂ ಹೆಚ್ಚು

    * ದೇವರಾಜ ಅರಸು ಟ್ರಕ್ ಟರ್ಮಿನಲ್ – 2022-23 – ಶ್ರೀರಾಮುಲು 50.00 ಕೋಟಿ ರೂ.ಗಿಂತ ಅಧಿಕ

    * ಗಂಗಾ ಕಲ್ಯಾಣ ಯೋಜನೆ – (ಅಂಬೇಡ್ಕರ್, ಭೋವಿ, ಆದಿಜಾಂಬವ, ಮುಂತಾದ ನಿಗಮಗಳು) 2021-22 – 430.00 ಕೋಟಿ ರೂ.ಗಿಂತ ಅಧಿಕ

    * ಪ್ರವಾಸೋದ್ಯಮ ಇಲಾಖೆ 2021-22 – ಸಿ.ಪಿ ಯೋಗೇಶ್ವರ್ 2.47 ಕೋಟಿ ರೂ.

    * ಕಿಯೋನಿಕ್ಸ್ ಹಗರಣ 2019 ರಿಂದ 2023 – ಅಶ್ವತ್ಥ್ನಾರಾಯಣ – 500 ಕೋಟಿ ರೂ. – ಸಿ.ಎ.ಜಿ. ವರದಿಯಲ್ಲಿ ಉಲ್ಲೇಖ

    * ಕೋವಿಡ್ ಹಗರಣ – 2019-20 – ಕೆ.ಸುಧಾಕರ್ – 40,000 ಕೋಟಿಗೂ ಹೆಚ್ಚು ಹಗರಣ

    * 40% ಹಗರಣ – 2019-20 – 2,000 ಕೋಟಿ ರೂ.ಗಿಂತ ಅಧಿಕ ಹಗರಣ

    * ಪಿಎಸ್‌ಐ ಮತ್ತು ಇತರೆ ನೇಮಕಾತಿ – 2019-20 ಹಾಗೂ 2022-23 – ನೂರಾರು ಕೋಟಿ ರೂ.

    * ಪರಶುರಾಮ ಥೀಮ್ ಪಾರ್ಕ್ ಹಗರಣ – 2022-23 – ವಿ. ಸುನೀಲ್‌ಕುಮಾರ್ – 11.00 ಕೋಟಿಗೂ ಹೆಚ್ಚು

    * ಬಿಟ್‌ಕಾಯಿನ್ ಹಗರಣ – 2021 ರಿಂದ 2023 – ಸಾವಿರಾರು ಕೋಟಿ ರೂ. ಹಗರಣ

    * ಯಡಿಯೂರಪ್ಪ ನವರ ಅಕ್ರಮ ಆಸ್ತಿ – 2021 – 750 ಕೋಟಿ ರೂ.ಗಿಂತ ಹೆಚ್ಚು

    * ಯಡಿಯೂರಪ್ಪ ಮತ್ತು ವಿಜಯೇಂದ್ರ ಕುಟುಂಬದ ಆದಾಯ ಮೀರಿದ ಆಸ್ತಿ ಪ್ರಕರಣ – ನೂರಾರು ಕೋಟಿ

    * ಯಡಿಯೂರಪ್ಪ ಅವರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು.

    * ಬಿಜೆಪಿ ಸರ್ಕಾರದ ಅಬಕಾರಿ ಸಚಿವರ ಹಗರಣದ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದರು – ನೂರಾರು ಕೋಟಿ ರೂ. ಅಬಕಾರಿ

    * ಕೆಕೆಆರ್‌ಡಿಬಿ ಹಗರಣ – 2019-20 ರಿಂದ ಏಪ್ರಿಲ್-2023 – ಪಿ. ಮುನಿರತ್ನ 200 ಕೋಟಿಗೂ ಹೆಚ್ಚು (ದತ್ತಾತ್ರೇಯ ಪಾಟೀಲರೇವೂರ ನಿಗಮದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಗರಣ)

    * ಕಂದಾಯ ಇಲಾಖೆಯ ಹಗರಣ 2019-20 ರಿಂದ ಏಪ್ರಿಲ್-2023 – ಅಶೋಕ್ ಮೇಲೆ ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ

    * ಕೃಷಿ ಇಲಾಖೆಯಲ್ಲಿ 2021 ರಿಂದ 2023 – ಬಿ.ಸಿ.ಪಾಟೀಲ್ – ಕೃಷಿ ಇಲಾಖೆಯ ನೌಕರರೇ ಲಂಚ ವಸೂಲಿ ಮಾಡುತ್ತಿದ್ದ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

    * ಮೊಟ್ಟೆ ಹಗರಣ – 2019 ರಿಂದ 2021 – ಶಶಿಕಲಾ ಜೊಲ್ಲೆ ಪರಣ್ಣ ಮುನವಳ್ಳಿ ಕೂಡ ಭಾಗಿಯಾಗಿದ್ದರು.

    * ಕೆಐಎಡಿಬಿ 2008 ರಿಂದ 2013 – ಕಟ್ಟಾ ಸುಬ್ರಮಣ್ಯ ನಾಯ್ಡು, ಮುರುಗೇಶ ನಿರಾಣಿ, ಮುಂತಾದವರು ಭಾಗಿಯಾಗಿದ್ದ ಬೃಹತ್ ಹಗರಣ ಕಾಂಡದ ಬಿಸಿ ಇನ್ನೂ ಆರಿಲ್ಲ.

    * ಗಣಿ ಹಗರಣ, ಬಿಡಿಎ ಮತ್ತು ಕೆಐಎಡಿಬಿ ಡಿನೋಟಿಫಿಕೇಶನ್ ಹಗರಣ – ಬಿಎಸ್‌ವೈ ಸೇರಿ ಹಲವು ಸಚಿವರಗಳು ಜೈಲಿಗೆ ಹೋಗಿದ್ದಾರೆ.

    * ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಬೃಹತ್ ಹಗರಣ – ಸಾವಿರಾರು ಕೋಟಿ ಹಗರಣ – ಐಟಿ, ಇಡಿ, ಸಿಬಿಐ ತನಿಖೆ ಇದುವರೆಗೆ ಯಾರನ್ನೂ ಬಂಧಿಸುವ ಕೆಲಸ ಆಗಿಲ್ಲ.

    ಪಟ್ಟಿ ಬಿಡುಗಡೆ ಮಾಡಿದ ಬಳಿಕ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಈ ಹಗರಣಗಳ ಬಗ್ಗೆ ತನಿಖೆ ಏಕೆ ನಡೆದಿಲ್ಲ? ಸಿಬಿಐ, ಇಡಿ, ಐಟಿ ಏಕೆ ತನಿಖೆಗೆ ಮುಂದಾಗಿಲ್ಲ? ಎಂದು ಬಿಜೆಪಿ ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕರು ಘೋಷಣೆ ಕೂಗಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ

    April 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.