nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    • ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದಗಂಗಾ ಮಠಕ್ಕೆ ಸಚಿವ ಶೋಭಾ ಕರಂದ್ಲಾಜೆ ಭೇಟಿ: ಬಜೆಟ್ ಅಧಿವೇಶನದ ಸಫಲತೆಗೆ  ಪ್ರಾರ್ಥನೆ
    ತುಮಕೂರು July 21, 2024

    ಸಿದ್ದಗಂಗಾ ಮಠಕ್ಕೆ ಸಚಿವ ಶೋಭಾ ಕರಂದ್ಲಾಜೆ ಭೇಟಿ: ಬಜೆಟ್ ಅಧಿವೇಶನದ ಸಫಲತೆಗೆ  ಪ್ರಾರ್ಥನೆ

    By adminJuly 21, 2024No Comments2 Mins Read
    shobha karandlaje

    ತುಮಕೂರು:  ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಕೆಲಸ ಮಾಡುವ ಶಕ್ತಿ ಸಿಗಬೇಕು ಹಾಗೂ ಸೋಮವಾರದಿಂದ ಕೇಂದ್ರ  ಸರ್ಕಾರದ ಮೊದಲ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು ಯಾವುದೇ ಗೊಂದಲಗಳು ನಿರ್ಮಾಣವಾಗದಿರಲೆಂದು ಆಶಿಸಿ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಬಳಿ  ಪ್ರಾರ್ಥನೆ ಸಲ್ಲಿಸಿದರು.

    ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ,  ಶಿವಕುಮಾರ ಶ್ರೀಗಳು  ಇದ್ದಾಗ ಮೋದಿ ಅವರು ಮಠಕ್ಕೆ ಬರ್ತಿದ್ರು, ಆಶೀರ್ವಾದ ಪಡೆಯುತ್ತಿದ್ರು.  ಸ್ವಾಮೀಜಿಗಳು ಬಹಳ ಖುಷಿಪಡ್ತಿದ್ರು. ದೇಶಕ್ಕಾಗಿ ದುಡಿಯುವಂತಹ ಒಬ್ಬ ಪ್ರಧಾನಿ ನಮಗೆ ಸಿಕ್ಕಿದ್ದಾರೆ ಅಂತ. ಇವತ್ತು ಅವರು ನಮ್ಮ ಮುಂದೆ ಇಲ್ಲ, ಆದರೆ ಅವರ ಆಶೀರ್ವಾದ ಅವರ ಪ್ರೇರಣೆ ಎಂದರು.

    ಅವರ ಶಕ್ತಿ ನಮ್ಮೆಲ್ಲರಿಗೂ ದೇಶದ ಕೆಲಸ ಮಾಡೋದಿಕ್ಕೆ ಪ್ರೇರಣೆ ಕೊಡುತ್ತೆ, ಶಕ್ತಿ ಕೊಡುತ್ತೆ ಎಂಬ ವಿಶ್ವಾಸ ನನಗಿದೆ. ಆ ರೀತಿಯಾಗಿ ನಾನು ಸ್ವಾಮೀಜಿಗಳ ಗದ್ದುಗೆ ಮುಂದೆ ಪ್ರಾರ್ಥನೆ ಮಾಡಿದ್ದೇನೆ ಎಂದರು.

    ನಮ್ಮ ಸರ್ಕಾರದಲ್ಲಿ ಗುಡಿ ಕೈಗಾರಿಕೆ , ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಹೊತ್ತು ಕೊಡಲಾಗ್ತಿದೆ. ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಉದ್ಯೋಗ ಸೃಷ್ಟಿ ಮಾಡುವ ಯೋಚನೆ ನಡಿತಿದೆ ಎಂದು ತಿಳಿಸಿದರು.

    ಕೇವಲ ಒಂದು ಇಲಾಖೆ ಅಲ್ಲ, ಎಲ್ಲಾ ಇಲಾಖೆಯಲ್ಲಿ ಯುವಕರಿಗೆ ಉದ್ಯೋಗ ಕೊಡುವ ಪ್ರಯತ್ನ ಆಗ್ತಿದೆ. ಕರ್ನಾಟಕದ ಸರ್ಕಾರ ಇದೊಂದು ಗೋಲ್ಮಾಲ್ ಸರ್ಕಾರ ಆಗಿದೆ ಎಂದರು.

    ಯಾವುದೇ ಇಲಾಖೆ, ಯಾವುದೇ ನಿಗಮದಲ್ಲಾಗಲಿ ಬಹಳ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದೆ. ಪ್ರತಿದಿನ ಒದೊಂದು ಇಲಾಖೆಯ ಅವ್ಯವಹಾರಗಳು ಆಚೆ ಬರ್ತಿವೆ. ವಾಲ್ಮೀಕಿ ನಿಗಮ ಕೇಸ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳುವವರೆಗೂ ಪ್ರಕರಣ ಆಚೆ ಬಂದಿರಲಿಲ್ಲ ಎಂದರು.

    ಇವತ್ತು ಇ.ಡಿ, ಸಿಬಿಐ ತನಿಖೆ ನಡೆಸುತ್ತಿದೆ.ಇದರಲ್ಲಿ ಗೊತ್ತಾಗಿರುವ ಸತ್ಯಾ ಅಂದ್ರೆ,187 ಕೋಟಿ ಹಣ ಪರಿಶಿಷ್ಟ ವರ್ಗದ ಜನರ ಅಭಿವೃದ್ಧಿಗೆ ಆ ಹಣ ಬಳಕೆ ಆಗಬೇಕಿತ್ತು.ಆದರೆ ಹೈದರಾಬಾದ್ ನಲ್ಲಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿ ಚುನಾವಣೆಗೆ ಬಳಕೆ ಮಾಡಿದ್ದಾರೆ ಎಂದರು.

    ಹೀಗೆ ವೈನ್ ಶಾಪ್, ಜ್ಯೂವೇಲರಿ ಶಾಪ್ ಗಳಿಗೆ ಹಣ ವರ್ಗಾವಣೆ ಆಗಿದೆ.ರಾಜ್ಯದ ಬಡವರ ಹಣವನ್ನ ಚುನಾವಣಾ ಅವ್ಯವಹಾರ ಹಣವನ್ನಾಗಿ ಮಾಡಿದ್ದಾರೆ ಎಂದರು.

    ಈಗ ಸಿದ್ದರಾಮಯ್ಯ ಅವರೇ ಮೂಡಾದಲ್ಲಿ ಹಗರಣ ಮಾಡಿದ್ದಾರೆ. ಅಧಿಕಾರವನ್ನ ದುರುಪಯೋಗ ಮಾಡಿಕೊಂಡು. ಇವತ್ತು ಸಿದ್ದರಾಮಯ್ಯನವರು ಅವ್ಯವಹಾರ ಮಾಡಿದ್ದಾರೆ.ಅದಕ್ಕಾಗಿ ನಾವು ಅವರನ್ನ ರಾಜಿನಾಮೆ ಕೇಳುತ್ತಿದ್ದೇವೆ ಎಂದರು.

    ಇವತ್ತು ಮೂಡಾದ ಎಲ್ಲಾ ಫೈಲ್ ಗಳು ಬೆಂಗಳೂರಿಗೆ ಶಿಫ್ಟ್ ಆಗಿವೆ. ಈ ಕೇಸ್ ಮುಚ್ಚಿ ಹಾಕ್ತಾರೆ. ದೇಸಾಯಿ ಕಮಿಟಿಯನ್ನ ಅದಕ್ಕಾಗಿಯೇ ಮಾಡಿದ್ದಾರೆ. ಕೆಂಪಣ್ಣ ಕಮಿಟಿ ಮಾಡಿದ್ರು ಅದು ಏನಾಯ್ತು…? ಆ ಕಮಿಟಿಯ ರಿಪೋರ್ಟ್ ಆಚೆನೆ ಬರಲಿಲ್ಲ ಎಂದರು.

    ಅದಕ್ಕಾಗಿಯೇ ಈ ಪ್ರಕರಣವನ್ನ ಸಿಬಿಐ ತನಿಖೆಗೆ ಕೊಡಬೇಕು ಮತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯ ಮಾಡ್ತಿವಿ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ಪಾವಗಡ: ತಾಲೂಕಿನ ಪಳವಳ್ಳಿ ಗ್ರಾಮದ ಬಳಿಯಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗಗಳ ವಸತಿ ಶಾಲೆಯಲ್ಲಿ ಮಂಗಳವಾರ ಮೂವರು ವಿದ್ಯಾರ್ಥಿಗಳು…

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.