nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ

    June 18, 2026

    ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ

    June 18, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    • ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
    • ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
    • ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಯಲ್ಲೇ ಹೀಗೆ ಮಾಡಿದರೆ ನಿಮ್ಮ ಚಿನ್ನ ನಕಲಿಯೋ ಅಸಲಿಯೋ ಎಂದು ತಿಳಿಯುತ್ತದೆ !
    ರಾಷ್ಟ್ರೀಯ ಸುದ್ದಿ July 22, 2024

    ಮನೆಯಲ್ಲೇ ಹೀಗೆ ಮಾಡಿದರೆ ನಿಮ್ಮ ಚಿನ್ನ ನಕಲಿಯೋ ಅಸಲಿಯೋ ಎಂದು ತಿಳಿಯುತ್ತದೆ !

    By adminJuly 22, 2024No Comments1 Min Read
    gold

    Provided by
    Provided by

    ಚಿನ್ನಾಭರಣಗಳನ್ನು ಖರೀದಿಸುವ ಮೊದಲು ಬಹಳ ಜಾಗರೂಕರಾಗಿರಿ. ಇಲ್ಲದಿದ್ದರೆ ಮೋಸ ಹೋಗುವ ಅಪಾಯವಿದೆ. ಅನೇಕ ಜನರಿಗೆ ನಕಲಿ ಚಿನ್ನಾಭರಣಗಳನ್ನು ಹೇಗೆ ಗುರುತಿಸುವುದು ಎಂದು ತಿಳಿದಿಲ್ಲ. ಆದ್ದರಿಂದ ಮನೆಯಲ್ಲಿದ್ದುಕೊಂಡೇ ನಿಮ್ಮ ಆಭರಣ ಅಸಲಿಯೇ ಅಥವಾ ನಕಲಿಯೇ ಎಂದು ತಿಳಿದುಕೊಳ್ಳಲು ಈ ಸಿಂಪಲ್​ ಟಿಪ್ಸ್​​ ಅನುಸರಿಸಿ.

    ಯಾವುದೇ ಅನುಮಾನ ಬಾರದಂತೆ ಅಸಲಿ ಉತ್ಪನ್ನಗಳನ್ನೇ ನಕಲಿ ಮಾಡಿ ಅಮಾಯಕರನ್ನು ವಂಚಿಸುತ್ತಿರುವ ಘಟನೆಗಳೂ ನಡೆಯುತ್ತಿವೆ. ವಿಶೇಷವಾಗಿ ಚಿನ್ನ ಖರೀದಿಸುವಾಗ ಜಾಗರೂಕರಾಗಿರುವುದು ತುಂಬಾ ಮುಖ್ಯ. ರೋಲ್ಡ್ ಗೋಲ್ಡ್ ಕೂಡ ನಿಜವಾದ ಚಿನ್ನದಂತೆ ಕಾಣುತ್ತದೆ. ಒರಿಜಿನಲ್ ಬಂಗಾರದ ಹೆಸರಲ್ಲಿ ನಕಲಿ ಚಿನ್ನ ನೀಡಿ ಅಮಾಯಕರನ್ನು ವಂಚಿಸುತ್ತಿರುವ ಹಲವು ಘಟನೆಗಳು ನಡೆಯುತ್ತಿರುತ್ತವೆ. ಹೀಗಾಗಿ ಜನರು ಸದಾ ಜಾಗೃತರಾಗಿರಬೇಕು.

    ನಕಲಿ ಆಭರಣಗಳನ್ನು ಗುರುತಿಸುವುದು ಹೇಗೆ?:

    ಚಿನ್ನದ ಮೇಲೆ ವಿನೆಗರ್ ನ ಕೆಲವು ಹನಿಗಳನ್ನು ಹಾಕಿ ಮತ್ತು ಕೆಲವು ನಿಮಿಷಗಳ ನಂತರ ಎಚ್ಚರಿಕೆಯಿಂದ ನೋಡಿ. ಚಿನ್ನದ ಬಣ್ಣ ಬದಲಾಗದಿದ್ದರೆ ಅದು ಶುದ್ಧ ಚಿನ್ನ ಎಂದು ಅರ್ಥ. ವಿನೆಗರ್ ಜೊತೆ ಬೆರೆತ ತಕ್ಷಣ ನಕಲಿ ಚಿನ್ನ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಆಯಸ್ಕಾಂತಗಳನ್ನು ಬಳಸಿ ನೈಜ ಮತ್ತು ನಕಲಿ ಚಿನ್ನವನ್ನೂ ಪತ್ತೆ ಮಾಡಬಹುದು. ಚಿನ್ನವು ಆಯಸ್ಕಾಂತಗಳಿಗೆ ಅಂಟಿಕೊಳ್ಳುವುದಿಲ್ಲ. ನಿಮ್ಮ ಚಿನ್ನವು ಅಯಸ್ಕಾಂತಕ್ಕೆ ಅಂಟಿಕೊಂಡರೆ, ಅದು ನಕಲಿ ಎಂದು ಅರ್ಥಮಾಡಿಕೊಳ್ಳಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    ತಿಪಟೂರು: ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ದೀನದಯಾಳು ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನಮ್ರತಾ ಆಯಿಲ್…

    ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ

    June 18, 2026

    ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ

    June 18, 2026

    ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.