ಔರಾದ: ಸಮಾಜ ಸೇವಕ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರೆ ಅವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಪ್ರಸಕ್ತ ಸಾಲಿನ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.
ಸಮಾಜ ಸೇವಕ ಧನರಾಜ ಮುಸ್ತಾಪೂರೆಯವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದು, ತೆಲಂಗಾಣದ ಜಹಿಬಾದ್ ನಲ್ಲಿ ತುಲೂಸ ಮೆಕ್ಸಿಕೋ ವಿವಿಯಿಂದ ನಡೆದ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


